Wednesday, March 25, 2026
Homeಜಿಲ್ಲಾಸುದ್ದಿಮೂಡಿಗೆರೆ : ಪ್ರಜಾಪ್ರಭುತ್ವವು ಜನರಿಂದಲೇ ಶಕ್ತಿಯನ್ನು ಪಡೆದಿದೆ: ಶಾಸಕಿ ನಯನಾ ಮೋಟಮ್ಮ

ಮೂಡಿಗೆರೆ : ಪ್ರಜಾಪ್ರಭುತ್ವವು ಜನರಿಂದಲೇ ಶಕ್ತಿಯನ್ನು ಪಡೆದಿದೆ: ಶಾಸಕಿ ನಯನಾ ಮೋಟಮ್ಮ

ಮೂಡಿಗೆರೆ: ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ತಮ್ಮ ಸ್ವಗೃಹದಲ್ಲಿ ಎಂದಿನಂತೆ ಜನಸಾಮಾನ್ಯರ ಕುಂದು ಕೊರತೆ ವಿಚಾರಿಸಿ ಕ್ಷೇತ್ರದ ಜನತೆಗೆ ಪ್ರಜಾಪ್ರಭುತ್ವ ದಿನಾಚರಣೆಯ ಶುಭಾಶಯ ತಿಳಿಸಿದರು

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕಿ ನಯನ ಮೋಟಮ್ಮ, ಸಮಾಜ ರೂಪಿಸುವಲ್ಲಿ ಪ್ರಜೆಗಳ ಪಾತ್ರ ಅತ್ಯಾಮೂಲ್ಯವಾದದ್ದು.

ನನ್ನ ಮತ – ನನ್ನ ಹಕ್ಕು’ ಕುರಿತು ಜನಜಾಗೃತಿ ಮೂಡಿಸುವಲ್ಲಿ ಈ ದಿನಾಚರಣೆ ಸಹಕಾರಿಯಾಗಿದೆ. ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬ ಭಾರತೀಯರು ಗೌರವಿಸಬೇಕು ಮತ್ತು ರಕ್ಷಿಸಬೇಕು ಎಂದರು.

.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!