Saturday, August 8, 2026
Homeಜಿಲ್ಲಾಸುದ್ದಿಬೇಲೂರು: ಮಲಸಾವರ ಗ್ರಾಮದಲ್ಲಿ ಮತ್ತೆ ಕಾಡಾನೆಗಳ ಹಾವಳಿ: ಗ್ರಾಮಸ್ಥರಲ್ಲಿ ಆತಂಕ

ಬೇಲೂರು: ಮಲಸಾವರ ಗ್ರಾಮದಲ್ಲಿ ಮತ್ತೆ ಕಾಡಾನೆಗಳ ಹಾವಳಿ: ಗ್ರಾಮಸ್ಥರಲ್ಲಿ ಆತಂಕ

Telegram Group
Join Now

ಬೇಲೂರು : ತಾಲೂಕಿನ ಮಲೆನಾಡು ಭಾಗದ ಅರೇಹಳ್ಳಿ ಹೋಬಳಿ ವ್ಯಾಪ್ತಿಯ ಮಲಸಾವರ ಗ್ರಾಮದಲ್ಲಿ ಮತ್ತೆ ಕಾಡಾನೆಗಳ ಓಡಾಟ ಕಂಡು ಬಂದಿದ್ದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ.

ಹಾಗೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕು ಕೊಣನೂರು ಹೋಬಳಿ ಹೊಸನಗರ ಹಾಗೂ ಸುತ್ತಮುತ್ತ ಗ್ರಾಮದಲ್ಲಿ ಆನೆ ದಾಳಿಯಿಂದ ಬೆಳೆ ನಾಶಗೊಂಡಿದೆ.

ರೈತ ನಾಗರಾಜ್ ಹಾಗೂ ಇತರರು ಬೆಳೆ ಕಳೆದುಕೊಂಡು ಕಂಗಾಲಾಗಿದ್ದು ರೈತ ಕುಟುಂಬಕ್ಕೆ ಇದಕ್ಕೆ ಸಂಬಂಧಪಟ್ಟ ಜನಪ್ರತಿನಿಧಿಗಳು ಅಧಿಕಾರಿಗಳು ಶೀಘ್ರವೇ ಪರಿಹಾರ ಕೊಡಬೇಕೆಂದು ಮನವಿ ಮಾಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments