Wednesday, August 12, 2026
Homeಜಿಲ್ಲಾಸುದ್ದಿಎನ್‌ ಆರ್‌ ಪುರ: ಅತಿಥಿ ಉಪನ್ಯಾಸಕರ ನೇಮಕಾತಿ ವಿಳಂಬ: ABVPಯಿಂದ ಬೃಹತ್‌ ಪ್ರತಿಭಟನೆ!

ಎನ್‌ ಆರ್‌ ಪುರ: ಅತಿಥಿ ಉಪನ್ಯಾಸಕರ ನೇಮಕಾತಿ ವಿಳಂಬ: ABVPಯಿಂದ ಬೃಹತ್‌ ಪ್ರತಿಭಟನೆ!

Telegram Group
Join Now

ಎನ್‌ ಆರ್‌ ಪುರ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ವಿಳಂಬ ಖಂಡಿಸಿ ಪ್ರತಿಭಟನೆ

ಹೌದು .. ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ವಿಳಂಬದಿಂದ ವಿದ್ಯಾರ್ಥಿಗಳಿಗೆ ಆಗುತ್ತಿರುವ ಸಮಸ್ಯೆಯನ್ನು ಖಂಡಿಸಿ ಬಿ ಆರ್‌ ಅಂಬೇಡ್ಕರ್‌ ವೃತ್ತದ ಬಳಿ ವಿದ್ಯಾರ್ಥಿಗಳಿಂದ ಬೃಹತ್‌ ಪ್ರತಿಭಟನೆ

ಪ್ರತಿಭಟನೆಯಲ್ಲಿ ನೂರಾರು ವಿದ್ಯಾರ್ಥಿಗಳು ಭಾಗಿಯಾಗುವ ಸಾಧ್ಯತೆ.

ವರದಿ: ವಿಠಲ್‌ ಶೃಂಗೇರಿ

7676798969

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments