Sunday, August 9, 2026
Homeಕ್ರೈಮ್ಹಾಸನ: ಮನೆಯಲ್ಲಿ ನಿಗೂಢ ಸ್ಫೋಟ: ದಂಪತಿ ಗಂಭೀರ ಗಾಯ: ಬೆಂಗಳೂರು ಆಸ್ಪತ್ರೆಗೆ ರವಾನೆ!

ಹಾಸನ: ಮನೆಯಲ್ಲಿ ನಿಗೂಢ ಸ್ಫೋಟ: ದಂಪತಿ ಗಂಭೀರ ಗಾಯ: ಬೆಂಗಳೂರು ಆಸ್ಪತ್ರೆಗೆ ರವಾನೆ!

Telegram Group
Join Now

ಹಾಸನ: ಮನೆಯಲ್ಲಿ ಸಂಭವಿಸಿದ ನಿಗೂಢ ಸ್ಫೋಟದಿಂದ ದಂಪತಿ ಗಂಭೀರವಾಗಿ ಗಾಯಗೊಂಡ ಘಟನೆ ಆಲೂರು ತಾಲೂಕಿನ ಹಳೇಆಲೂರು ಗ್ರಾಮದಲ್ಲಿ ನಡೆದಿದೆ.

ಸ್ಫೋಟದಿಂದ ಗಾಯಗೊಂಡ ದಂಪತಿಯನ್ನು ಸುದರ್ಶನ್ ಆಚಾರ್ (32) ಹಾಗೂ ಕಾವ್ಯ (27) ಎಂದು ಗುರುತಿಸಲಾಗಿದೆ. ಇಬ್ಬರಿಗೂ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಝೀರೋ ಟ್ರಾಫಿಕ್‍ನಲ್ಲಿ ಬೆಂಗಳೂರಿನ ಆಸ್ಪತ್ರೆಗೆ ಕಳುಹಿಸಲಾಗಿದೆ.

ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರು ನಿಗೂಢ ಸ್ಪೋಟದ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments