Tuesday, June 16, 2026
Homeಜಿಲ್ಲಾಸುದ್ದಿಹಾಸನಾಂಬೆ ದರ್ಶನಕ್ಕೆ ಬರುವಾಗ ಕಾರನ್ನು ತಡೆದಿದ್ದಕ್ಕೆ ಶಾಸಕ ಹೆಚ್​.ಡಿ. ರೇವಣ್ಣ ಗರಂ

ಹಾಸನಾಂಬೆ ದರ್ಶನಕ್ಕೆ ಬರುವಾಗ ಕಾರನ್ನು ತಡೆದಿದ್ದಕ್ಕೆ ಶಾಸಕ ಹೆಚ್​.ಡಿ. ರೇವಣ್ಣ ಗರಂ

ಹಾಸನಾಂಬೆ ದರ್ಶನಕ್ಕೆಂದು ಬರುವಾಗ ತಮ್ಮ ಕಾರನ್ನು ತಡೆದ ಅಧಿಕಾರಿಗಳ ವಿರುದ್ಧ ಶಾಸಕ ಹೆಚ್.ಡಿ.ರೇವಣ್ಣ ಗರಂ ಆಗಿದ್ದರು.

ತಮ್ಮ ಭದ್ರತಾ ವ್ಯವಸ್ಥೆಯೊಂದಿಗೆ ಶಿಷ್ಟಾಚಾರ ಪಾಲನೆ ಅಧಿಕಾರಿಗಳಿಗೆ ತಿಳಿಸದೆ ಹಾಸನಾಂಬೆ ದರ್ಶನಕ್ಕೆ ರೇವಣ್ಣ ಆಗಮಿಸಿದ್ದರು. ಹೀಗಾಗಿ ಅವರ ಕಾರನ್ನು ಕಂದಾಯ ಇಲಾಖೆ ಸಿಬ್ಬಂದಿ ತಡೆದಿದ್ದಾರೆ. ಈ ವೇಳೆ ಗರಂ ಆದ ಶಾಸಕರು, ಬಳಿಕ ಕಾರಿನಿಂದ ಇಳಿದು ನಡೆದುಕೊಂಡು ದರ್ಶನಕ್ಕೆ ತೆರಳಿದ್ದಾರೆ. 

ಪತ್ನಿ ಭವಾನಿ ರೇವಣ್ಣ ಜೊತೆ ಸಾವಿರ ರೂ. ಟಿಕೆಟ್ ಪಡೆದು ನೇರ ದರ್ಶನಕ್ಕೆ ರೇವಣ್ಣ ಆಗಮಿಸಿದ್ದರು. ಬಳಿಕ ಅರ್ಧ ಗಂಟೆಗೂ ಹೆಚ್ಚು ಕಾಲ ವಿಶೇಷ ಪೂಜೆ ಸಲ್ಲಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!