Tuesday, March 17, 2026
Homeಕ್ರೈಮ್ಶೃಂಗೇರಿ: ಸಮೀಕ್ಷೆಗೆ ತೆರಳಿದ್ದ ಶಿಕ್ಷಕನಿಗೆ ಹಾವು ಕಡಿತ: ಆಸ್ಪತ್ರೆಗೆ ತಹಸೀಲ್ದಾರ್‌ ಭೇಟಿ, ಆರೋಗ್ಯ ವಿಚಾರಣೆ!

ಶೃಂಗೇರಿ: ಸಮೀಕ್ಷೆಗೆ ತೆರಳಿದ್ದ ಶಿಕ್ಷಕನಿಗೆ ಹಾವು ಕಡಿತ: ಆಸ್ಪತ್ರೆಗೆ ತಹಸೀಲ್ದಾರ್‌ ಭೇಟಿ, ಆರೋಗ್ಯ ವಿಚಾರಣೆ!

ಶೃಂಗೇರಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶೈಕ್ಷಣಿಕ ಸಾಮಾಜಿಕ ಸಮೀಕ್ಷೆ ನಡೆಸುವ ಸಂದರ್ಭದಲ್ಲಿ ಶಿಕ್ಷಕನಿಗೆ ಹಾವು ಕಡಿದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ತಹಸೀಲ್ದಾರ್‌ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಹೌದು .. ದೈಹಿಕ ಶಿಕ್ಷಕ ಕಾಂತರಾಜು ಎಂಬುವರಿಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶೈಕ್ಷಣಿಕ ಸಾಮಾಜಿಕ ಸಮೀಕ್ಷೆ ನಡೆಸುವ ಸಂದರ್ಭದಲ್ಲಿ ನಮ್ಮಾರು ಸಮೀಪ ಕಣ್ ಕುಟ್ಲು ಗ್ರಾಮದಲ್ಲಿ ಹಾವು ಕಡಿತದಿಂದ ಶೃಂಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.

ಈ ವೇಳೆ ಆಸ್ಪತ್ರೆಗೆ ತಹಸೀಲ್ದಾರ್‌ ಭೇಟಿ ನೀಡಿ ದೈಹಿಕ ಶಿಕ್ಷಕ ಕಾಂತರಾಜು ಅವರ ಆರೋಗ್ಯ ವಿಚಾರಿಸಿ ಸಾಂತ್ವನ ತಿಳಿಸಿದರು.

ವರದಿ ವಿಠಲ್‌ ಶೃಂಗೇರಿ

7676798969

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!