ಹಾಸನ: ಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಆರಂಭಗೊಂಡಿದ್ದು ಇಂದು ಹಾಸನಾಂಬ ದೇವಿ ದರ್ಶನಕ್ಕೆ ಆಗಮಿಸುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಹೌದು .. ಸಂಜೆ 5 ಗಂಟೆಗೆ ಆಗಮಿಸಲಿರುವ ಡಿಸಿಎಂ ಡಿಕೆಶಿ ರಸ್ತೆ ಮೂಲಕ ಆಗಮಿಸಿ ಹಾಸನಾಂಬ ದೇವಿ ದರ್ಶನ ಪಡೆಯಲಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಸಂಜೆ 7 ಗಂಟೆಗೆ ವಾಪಾಸ್ ಆಗಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್
ಪ್ರತಿವರ್ಷ ಪತ್ನಿ ಜೊತೆ ಬಂದು ಹಾಸನಾಂಬ ದೇವಿ ದರ್ಶನ ಪಡೆಯುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
