Thursday, October 1, 2026
Homeಜಿಲ್ಲಾಸುದ್ದಿಮೂಡಿಗೆರೆ: ರಸ್ತೆಗೆ ಬಿದ್ದ ಬೃಹತ್ ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟ ಗ್ರಾಮಸ್ಥರು

ಮೂಡಿಗೆರೆ: ರಸ್ತೆಗೆ ಬಿದ್ದ ಬೃಹತ್ ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟ ಗ್ರಾಮಸ್ಥರು

Telegram Group
Join Now

ಮೂಡಿಗೆರೆ: ರಸ್ತೆಗೆ ಬಿದ್ದ ಬೃಹತ್ ಮರವನ್ನು ತೆರವುಗೊಳಿಸಿ ಗ್ರಾಮಸ್ಥರು ಸಂಚಾರಕ್ಕೆ ಅನುವು ಮಾಡಿಕೊಟ್ಟ ಘಟನೆ ಮೂಡಿಗೆರೆ  ಸಮೀಪದ ಮುತ್ತಿಗೆಪುರ ಬಳಿ ನಡೆದಿದೆ.

ಇತ್ತೀಚೆಗೆ ಸುರಿದ ಭಾರಿ ಗಾಳಿ ಮಳೆಗೆ ಮೂಡಿಗೆರೆ ಸಮೀಪದ ಮುತ್ತಿಗೆಪುರ ಬಳಿ ಮೂಡಿಗೆರೆ-ಬೇಲೂರು ಸಂಪರ್ಕ ರಸ್ತೆಗೆ ಅಡ್ಡಲಾಗಿ ಬೃಹತ್ ಮರ ಬಿದ್ದ ಪರಿಣಾಮ ಕೆಲ ಕಾಲ ವಾಹನ ಸಂಚಾರಕ್ಕೆ ತೊಡಕುಂಟಾಯಿತು.  ಬಳಿಕ  ಗ್ರಾಮಸ್ಥರು, ವಾಹನ ಚಾಲಕರು ಪ್ರಯಾಣಿಕರು ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಅದೃಷ್ಟವಷಾತ್ ಘಟನೆಯಿಂದ ಯಾವುದೇ ಹಾನಿ ಸಂಭವಿಸಿಲ್ಲ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!