Sunday, August 9, 2026
Homeಜಿಲ್ಲಾಸುದ್ದಿಮೂಡಿಗೆರೆ :ಚಿತ್ರಕಲಾ ಸ್ಪರ್ಧೆಯಲ್ಲಿ ಬೆಥನಿ ಶಾಲಾ ವಿದ್ಯಾರ್ಥಿನಿ ಐಶ್ವರ್ಯ ಕೆ ಆರ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮೂಡಿಗೆರೆ :ಚಿತ್ರಕಲಾ ಸ್ಪರ್ಧೆಯಲ್ಲಿ ಬೆಥನಿ ಶಾಲಾ ವಿದ್ಯಾರ್ಥಿನಿ ಐಶ್ವರ್ಯ ಕೆ ಆರ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

Telegram Group
Join Now

ಮೂಡಿಗೆರೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ ಯಲ್ಲಿ ಐಶ್ವರ್ಯ ಕೆ ಆರ್. ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮೂಡಿಗೆರೆ ಇವರ ವತಿಯಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ತಾಲೂಕು ಮಟ್ಟದ ಚಿತ್ರ ಕಲಾ ಸ್ಪರ್ಧೆಯನ್ನು ಬಾಲಕಿಯರ ಪ್ರೌಢಶಾಲೆ ಮೂಡಿಗೆರೆಯಲ್ಲಿ ಏರ್ಪಡಿಸಿದ್ದು ಈ ಸ್ಪರ್ಧೆಯಲ್ಲಿ  ಬೆಥನಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಐಶ್ವರ್ಯ ಕೆ.ಆರ್ ದ್ವಿತೀಯ ಸ್ಥಾನ ಪಡೆದಿದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರ ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯರು.ಶಿಕ್ಷಕ ವೃಂದ ಹಾಗೂ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ. ಐಶ್ವರ್ಯ ಕೆ. ಆರ್. ಇವರು ಪಟ್ಟಣದ ಹೌಸಿಂಗ್ ಬೋರ್ಡ್ ನಿವಾಸಿ ರಘುನಾಥ್ ಭಾರತಿ ಡಿ ಪಿ. ದಂಪತಿ ಪುತ್ರಿ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments