Thursday, March 26, 2026
Homeಜಿಲ್ಲಾಸುದ್ದಿಶೃಂಗೇರಿ: ಇಬ್ಬರನ್ನ ಬಲಿ ಪಡೆದ ಕಾಡಾನೆ ಕೊನೆಗೂ ಸೆರೆ: ನಿಟ್ಟುಸಿರು ಬಿಟ್ಟ ಜನರು

ಶೃಂಗೇರಿ: ಇಬ್ಬರನ್ನ ಬಲಿ ಪಡೆದ ಕಾಡಾನೆ ಕೊನೆಗೂ ಸೆರೆ: ನಿಟ್ಟುಸಿರು ಬಿಟ್ಟ ಜನರು

ಶೃಂಗೇರಿ: ತಾಲೂಕಿನ ಕೆರೆಕಟ್ಟೆ ಗ್ರಾಮದ ಕೆರೆಗದ್ದೆಯಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ಕಾಡಾನೆ ಸೆರೆಯಾಗಿದೆ.

ಹೌದು .. ದಾಳಿಯಾದ ದಿನ ರಾತ್ರಿಯೇ ಕಾಡಾನೆ ಸೆರೆಗೆ ಸರ್ಕಾರ ಆದೇಶಿಸಿತ್ತು. ಅದರಂತೆ ಬೆಳಿಗ್ಗೆ ಘಟನಾ ಸ್ಥಳಕ್ಕೆ ಬಂದಿದ್ದ ದುಬಾರೆ ಆನೆ ಕ್ಯಾಂಪ್‌ ನ ಏಕಲವ್ಯ ಪ್ರಶಾಂತ್‌ ಅಜ್ಜಯ್ಯ ಆನೆಗಳ ತಂಡವು ಕಾಡಾನೆಯ ಹಿಡಿಯುವಲ್ಲಿ ಯಶಸ್ವಿಯಾಗಿದೆ.

ಸದ್ಯ ಕಾಡಾನೆಯಿಂದ ಆತಂಕಗೊಳಗಾಗಿದ್ದ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಹಾಗೆ ಶಾಸಕರ ಸ್ಪಂದನೆಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೆರೆಗದ್ದೆಯಲ್ಲಿ ಹರೀಶ್, ಉಮೇಶ್ ಬಲಿಯಾಗಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!