Tuesday, February 10, 2026
Homeಕ್ರೈಮ್ಅಜ್ಜಂಪುರ: ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಮರಕ್ಕೆ ಡಿಕ್ಕಿ, ಅದೃಷ್ಟವಶಾತ್‌ ಪ್ರಯಾಣಿಕರು ಪಾರು!

ಅಜ್ಜಂಪುರ: ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಮರಕ್ಕೆ ಡಿಕ್ಕಿ, ಅದೃಷ್ಟವಶಾತ್‌ ಪ್ರಯಾಣಿಕರು ಪಾರು!

ಅಜ್ಜಂಪುರ: ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ದಿ‌ ನಲ್ರುಲಿ ಪ್ವರಯಾಣಿಕರಿ ಸಣ್ಣಪುಟ್ಟ ಗಾಯಗಳಿಂದ ಪಾರಾಗಿರವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಸಮೀಪದ ತಮಟದಹಳ್ಳಿ ಗೇಟ್ ಬಳಿ ನಡೆದಿದೆ.

ಹೌದು .. ಶುಭ ಸಮಾರಂಭಕ್ಕೆ ಜನರನ್ನು ಕರೆದಕೊಂಡು ಹೋಗುತ್ತಿರುವಾಗ ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ಬಸ್‌ನ ಮುಂಭಾಗ ಜಖಂಗೊಂಡಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಯಾವುದೇ ಹಾನಿಕಾರಕ ಬೆಳವಣಿಗೆ ನಡೆದಿಲ್ಲ

ಘಟನೆ ಸಂಬಂಧ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!