Wednesday, August 12, 2026
Homeಜಿಲ್ಲಾಸುದ್ದಿಶೃಂಗೇರಿಗೆ ಧರ್ಮೇಂದ್ರ ಪ್ರಧಾನ್ ಭೇಟಿ, ಜಗದ್ಗುರುಗಳ ಆಶೀರ್ವಾದ ಪಡೆದ ಕೇಂದ್ರ ಶಿಕ್ಷಣ ಸಚಿವ!

ಶೃಂಗೇರಿಗೆ ಧರ್ಮೇಂದ್ರ ಪ್ರಧಾನ್ ಭೇಟಿ, ಜಗದ್ಗುರುಗಳ ಆಶೀರ್ವಾದ ಪಡೆದ ಕೇಂದ್ರ ಶಿಕ್ಷಣ ಸಚಿವ!

Telegram Group
Join Now

ಶೃಂಗೇರಿಗೆ ಧರ್ಮೇಂದ್ರ ಪ್ರಧಾನ್ ಭೇಟಿ ನೀಡಿ ಶಾರದೆಯ ದರ್ಶನ ಪಡೆದು ಜಗದ್ಗುರುಗಳ ಆಶೀರ್ವಾದವನ್ನ ಪಡೆದರು.

ಹೌದು .. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಖಾಸಗಿ ಕಾರ್ಯಕ್ರಮಕ್ಕಾಗಿ ಶೃಂಗೇರಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಶಾರದೆಯ ದರ್ಶನ ಪಡೆದರು ಜಗದ್ಗುರುಗಳ ಆಶೀರ್ವಾದವನ್ನು ಸಹ ಪಡೆದು ಹಿಂತಿರುಗಿದ್ದರು

ಈ ಸಂದರ್ಭದಲ್ಲಿ ಗದ್ದೆಮನೆ ವಿಶ್ವನಾಥ್, ಮಾಜಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಪ ರ ಶಹರ ಹಾಜರಿದ್ದರು.

ವರದಿ: ವಿಠಲ್‌ ಶೃಂಗೇರಿ

7676798969

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments