Tuesday, August 11, 2026
Homeಜಿಲ್ಲಾಸುದ್ದಿಕಳಸ: ಕುದುರೆಮುಖ ರಾ.ಹೆ ಬಳಿ ಕಾಡಾನೆ ಸಂಚಾರ: ಚಾರಣಕ್ಕೆ ಅರಣ್ಯ ಇಲಾಖೆ ತಾತ್ಕಾಲಿಕ ನಿಷೇಧ!

ಕಳಸ: ಕುದುರೆಮುಖ ರಾ.ಹೆ ಬಳಿ ಕಾಡಾನೆ ಸಂಚಾರ: ಚಾರಣಕ್ಕೆ ಅರಣ್ಯ ಇಲಾಖೆ ತಾತ್ಕಾಲಿಕ ನಿಷೇಧ!

Telegram Group
Join Now

ಚಿಕ್ಕಮಗಳೂರಿನ ಕಳಸ ತಾಲೂಕಿನ ಗಂಗಾಮೂಲ ಪ್ರದೇಶದಲ್ಲಿರುವ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಡಾನೆ ಸಂಚಾರ ಕಾಣಿಸಿಕೊಂಡಿದೆ.

ರಸ್ತೆಯ ಪಕ್ಕದಲ್ಲೇ ದೈತ್ಯ ಒಂಟಿ ಸಲಗ ಅಡ್ಡಾಡುತ್ತಿದ್ದು, ಕಾರ್ಕಳ–ಶೃಂಗೇರಿ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಮುಂಜಾಗ್ರತಾ ಕ್ರಮವಾಗಿ ಕುರಿಂಜಾಲು ಮತ್ತು ಗಂಗಡಿಕಲ್ಲು ಚಾರಣಕ್ಕೆ ಅರಣ್ಯ ಇಲಾಖೆ ತಾತ್ಕಾಲಿಕ ನಿಷೇಧ ಹೇರಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments