Saturday, May 16, 2026
Homeಕ್ರೈಮ್ಚಿಕ್ಕಮಗಳೂರು: ಸಖರಾಯಪಟ್ಟಣ ಕೈ ಕಾರ್ಯಕರ್ತ ಹತ್ಯೆ ಕೇಸ್:‌ ಬಜರಂಗದಳದ ಐವರು ಕಾರ್ಯಕರ್ತರ ಬಂಧನ!

ಚಿಕ್ಕಮಗಳೂರು: ಸಖರಾಯಪಟ್ಟಣ ಕೈ ಕಾರ್ಯಕರ್ತ ಹತ್ಯೆ ಕೇಸ್:‌ ಬಜರಂಗದಳದ ಐವರು ಕಾರ್ಯಕರ್ತರ ಬಂಧನ!

ಚಿಕ್ಕಮಗಳೂರು: ಸಖರಾಯಪಟ್ಟಣದ ಕಾಂಗ್ರೆಸ್ ಮುಖಂಡ ಗಣೇಶ ಕ್ಷುಲ್ಲಕ ಕಾರಣಕ್ಕೆ ಹತ್ಯೆಯಾಗಿದ್ದು ಪ್ರಕರಣ ಸಂಬಧಿಸಿದಂತೆ ಚಿಕ್ಕಮಗಳೂರು ಪೊಲೀಸರ ತನಿಖೆ ಚುರುಕುಗೊಂಡಿದ್ದು ಘಟನೆ ನಡೆದ ತಕ್ಷಣ ಸ್ಥಳಕ್ಕೆ ಎಸ್ಪಿ ವಿಕ್ರಂ ಅಮಟೆ ಭೇಟಿ ನೀಡಿದ್ದು ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಿದ್ದರು.

ಈ ಚುರುಕಿನ ಕಾರ್ಯಚರಣೆಯ ಫಲವಾಗಿ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಸಂಜಯ್, ಭೂಷಣ್, ಮಿಥುನ್ ಎಂಬವರು ಸೇರಿದಂತೆ ಬಿಜೆಪಿ, ಬಜರಂಗದಳದ ಐವರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿಸಿದ ಆರೋಪಿಗಳನ್ನು ಸಖರಾಯಪಟ್ಟಣ ಪೊಲೀಸರು ತನಿಖೆಯನ್ನು ಕೈಗೊಂಡಿದ್ದು ವಿಚಾರಣೆಯನ್ನು ಮುಂದುವರೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!