Tuesday, August 11, 2026
Homeಕ್ರೈಮ್ಸಕಲೇಶಪುರ: ನೂತನ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿ ಕಳಪೆ: ಕೆಆರ್‌ಎಸ್ ಪಕ್ಷದ ಕಾರ್ಯಕರ್ತರ ಆರೋಪ

ಸಕಲೇಶಪುರ: ನೂತನ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿ ಕಳಪೆ: ಕೆಆರ್‌ಎಸ್ ಪಕ್ಷದ ಕಾರ್ಯಕರ್ತರ ಆರೋಪ

Telegram Group
Join Now

ಹಾಸನ : ನೂತನ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿ ಕಳಪೆ ಆರೋಪ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಗುತ್ತಿಗೆದಾರನನ್ನು ಪ್ರಶ್ನಿಸಿದ ಕೆ‌ಆರ್‌ಎಸ್ ಪಕ್ಷದ ಕಾರ್ಯಕರ್ತರು ಈ ವೇಳೆ ಕೆ‌ಆರ್‌ಎಸ್ ಪಕ್ಷದ ಕಾರ್ಯಕರ್ತರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ ನಡೆದಿರುವ ಘಟನೆ ಸಕಲೇಶಪುರ ತಾಲೂಕಿನ ಯಸಳೂರು ಗ್ರಾಮದಲ್ಲಿ ನಡೆದಿದೆ.

ತಳಪಾಯ ಪರಿಶೀಲಿಸಿ ಕಳಪೆ ಎಂದು ಆರೋಪಿಸಿದ್ದ ಕೆ‌ಆರ್‌ಎಸ್‌ ಪಕ್ಷದ ಕಾರ್ಯಕರ್ತರು ಇದೇ ವೇಳೆ ಸ್ಥಳದಲ್ಲಿದ್ದ ಗುತ್ತಿಗೆದಾರ ಮಹೇಶ್ ವಿರುದ್ಧ ಆರೋಪ ಬಳಿಕ ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾಮಟ್ಟದ ಪದಾಧಿಕಾರಿಗಳು

ಗುತ್ತಿಗೆದಾರ ಮಹೇಶ್‌ಗೆ ಕರೆ ಮಾಡಿದ ಪದಾಧಿಕಾರಿಗಳು ಈ ವೇಳೆ ಕ್ಷಮೆ ಕೇಳಿದ ಗುತ್ತಿಗೆದಾರ ಮಹೇಶ್

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments