Monday, August 10, 2026
Homeಕ್ರೈಮ್ಕಳಸ: ಅಡಿಕೆ ಮರದಲ್ಲಿ ಗೊನೆ ತೆಗೆಯುವಾಗ ಆಯಾ ತಪ್ಪಿ ಬಿದ್ದು ವ್ಯಕ್ತಿ ಸಾವು!

ಕಳಸ: ಅಡಿಕೆ ಮರದಲ್ಲಿ ಗೊನೆ ತೆಗೆಯುವಾಗ ಆಯಾ ತಪ್ಪಿ ಬಿದ್ದು ವ್ಯಕ್ತಿ ಸಾವು!

Telegram Group
Join Now

ಚಿಕ್ಕಮಗಳೂರು : ಅಡಿಕೆ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಕಳಸ ತಾಲೂಕಿನ ಬೂದಿಗುಂಡಿ ಗ್ರಾಮದಲ್ಲಿ ಘಟನೆ

ಹೌದು .. ಮಂಜು (35) ಮೃತ ದುರ್ದೈವಿ. ಅಡಿಕೆ ಮರದಲ್ಲಿ ಗೊನೆ ಕೊಯ್ಯುವಾಗ ಬಿದ್ದು ಸಾವಪ್ಪಿರುತ್ತಾರೆ.

ಹಳುವಳ್ಳಿ ಗ್ರಾಮದ ಅಡಿಕೆ ತೋಟಕ್ಕೆ ಕೆಲಸಕ್ಕೆ ಹೋಗಿದ್ದ ಮಂಜು ಮರ ಹತ್ತಿ ಗೊನೆ ಕೊಯ್ಯುವಾಗ ಆಯಾ ತಪ್ಪಿ ಬಿದ್ದು ಸಾವನ್ನಪ್ಪಿದ್ದಾನೆ.

ಈ ಘಟನೆ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments