Tuesday, August 11, 2026
Homeಜಿಲ್ಲಾಸುದ್ದಿಅರ್ಜುನ ಆನೆ ಸ್ಮಾರಕ ನಿರ್ಮಾಣ ವಿಚಾರ: ವಿಧಾನಸೌಧದಲ್ಲಿ ಧ್ವನಿ ಎತ್ತಿದ ಶಾಸಕ ಸಿಮೆಂಟ್ ಮಂಜು

ಅರ್ಜುನ ಆನೆ ಸ್ಮಾರಕ ನಿರ್ಮಾಣ ವಿಚಾರ: ವಿಧಾನಸೌಧದಲ್ಲಿ ಧ್ವನಿ ಎತ್ತಿದ ಶಾಸಕ ಸಿಮೆಂಟ್ ಮಂಜು

Telegram Group
Join Now

ವಿಧಾನಸೌಧ: ಅರ್ಜುನ ಆನೆ ಸ್ಮಾರಕ ನಿರ್ಮಾಣ ಕುರಿತಂತೆ ಹೋರಾಟಗಾರರ ಮೇಲಿನ ಕೇಸ್ ಬಗ್ಗೆ ಬುಧವಾರ ವಿಧಾನಸೌಧದಲ್ಲಿ ಶಾಸಕ ಸಿಮೆಂಟ್ ಮಂಜು ಈ ಬಗ್ಗೆ ಧ್ವನಿ ಎತ್ತಿದರು.

ಹಾಗೆ ಹೋರಾಟಗಾರರ ಮೇಲಿನ ಪ್ರಕರಣವನ್ನು ಹಿಂಪಡೆಯುವಂತೆ ಗೃಹ ಸಚಿವರು ಹಾಗೂ ಅರಣ್ಯ ಮಂತ್ರಿಗಳಿಗೆ ಶಾಸಕ ಸಿಮೆಂಟ್ ಮಂಜು ಈ ಮೂಲಕ ಮನವಿ ಸಹ ಮಾಡಿದರು

ಹಾಸನ/ ಸಕಲೇಶಪುರ ಕ್ಷೇತ್ರದಲ್ಲಿ 75 ಹೆಚ್ಚು ಜನರು ಕಾಡಾನೆ ದಾಳಿಯಿಂದ ಪ್ರಾಣ ಕಳೆದುಕೊಂಡಿದ್ದರು ಆದರೂ ಈವರೆಗೂ ಕಾನೂನು ಕ್ರಮ ಕೈಗೆತ್ತಿಕೊಂಡಿಲ್ಲ ಇದರ ಬಗ್ಗೆ ಕೂಲಂಕಷವಾಗಿ ವಿಚಾರಿಸಿ ಅಲ್ಲಿನ ಸ್ಥಳೀಯರಿಗೆ ಇದರ ಬಗ್ಗೆ ಅರಿವು ಮೂಡಿಸಿ ಹಾಗೆ ಸ್ಥಳೀಯರು ಭಯದಿಂದಲೇ ಬದುಕುತ್ತಿದ್ದಾರೆ ಅವರಿಗೆ ಕಾಡಾನೆದಾಳಿಯಿಂದ ಮುಕ್ತಿ ಕೊಡಿಸಿ ಎಂದು ಮನವಿ ಕೂಡ ಮಾಡಿದರು.

ಎರಡು ವರ್ಷಗಳ ಹಿಂದೆ ಸಕಲೇಶಪುರ ತಾಲೂಕಿನ ಯಸಳೂರಿನ ದಬ್ಬಳ್ಳಿಕಟ್ಟೆಯಲ್ಲಿ ನಡೆದಿದ್ದ ಘಟನೆಯಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments