Tuesday, August 11, 2026
Homeಕ್ರೈಮ್ಲೈಂಗಿಕ ದೌರ್ಜನ್ಯ ಪ್ರಕರಣ: ಮಾಜಿ ಸಚಿವ ಹೆಚ್‌.ಡಿ ರೇವಣ್ಣಗೆ ಬಿಗ್‌ ರಿಲೀಫ್‌!

ಲೈಂಗಿಕ ದೌರ್ಜನ್ಯ ಪ್ರಕರಣ: ಮಾಜಿ ಸಚಿವ ಹೆಚ್‌.ಡಿ ರೇವಣ್ಣಗೆ ಬಿಗ್‌ ರಿಲೀಫ್‌!

Telegram Group
Join Now

ಹೊಳೆನರಸೀಪುರದ ಸಂತ್ರಸ್ತೆಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್‌.ಡಿ ರೇವಣ್ಣಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ರೇವಣ್ಣ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನ ಬೆಂಗಳೂರಿನ ಕೋರ್ಟ್‌ ಕೈಬಿಟ್ಟಿದೆ.

ಹೆಚ್‌.ಡಿ ರೇವಣ್ಣನನ್ನ ಆರೋಪ ಮುಕ್ತಗೊಳಿಸಿ 42ನೇ ಎಸಿಜೆಎಂ ಕೋರ್ಟ್‌ ಇಂದು ಆದೇಶ ಹೊರಡಿಸಿದೆ. ವಿಳಂಬವಾಗಿ ದೂರು ದಾಖಲಿಸಲಾಗಿದೆ ಎಂದು ಕಾರಣ ನೀಡಿ ಕೋರ್ಟ್ ಪ್ರಕರಣ ರದ್ದುಗೊಳಿಸಿದೆ. 

ರೇವಣ್ಣ ತಮ್ಮ ಕೊಠಡಿಗೆ ಬರುವಂತೆ ಆಹ್ವಾನಿಸಿ ಹಣ್ಣು ಕೊಡುವ ನೆಪದಲ್ಲಿ ಮೈ ಮುಟ್ಟುತ್ತಿದ್ದರು. ಮನೆಯ ಸ್ಟೋರ್ ರೂಮಿನಲ್ಲಿ ಕೈ ಹಿಡಿದು ಎಳೆಯುತ್ತಿದ್ದರು. ಸೀರೆಯ ಪಿನ್ ಕಿತ್ತು ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು. ಪ್ರಜ್ವಲ್ ಹಿಂದಿನಿಂದ ಬಂದು ಮೈ ಮುಟ್ಟುತ್ತಾ ಹೊಟ್ಟೆಯನ್ನು ಮುಟ್ಟುತ್ತಿದ್ದರು. ಇದೇ ರೀತಿ ಹಲವು ಬಾರಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಮಹಿಳೆ ಪೊಲೀಸರಿಗೆ ಹೊಳೇನರಸಿಪುರ ಠಾಣೆಗೆ 2024ರ ಏಪ್ರಿಲ್‌ನಲ್ಲಿ ದೂರು ನೀಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments