Friday, March 27, 2026
Homebig breakingNew Year 2026: ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ!

New Year 2026: ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ!

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ಎಲ್ಲರಿಗೂ 2026ರ ಹೊಸ ವರ್ಷದ ಶುಭಾಶಯಗಳು. ​ಈ ವರ್ಷವು ಎಲ್ಲರಿಗೂ ಆರೋಗ್ಯ ಮತ್ತು ಸಮೃದ್ಧಿ ತರಲಿ. ನಿಮ್ಮ ಪ್ರಯತ್ನಗಳಲ್ಲಿ ಯಶಸ್ಸು ಸಿಗಲಿ ಮತ್ತು ನಿಮ್ಮ ಎಲ್ಲಾ ಕಾರ್ಯಗಳು ಸುಗಮವಾಗಿ ನೆರವೇರಲಿ ಎಂದು ಹಾರೈಸುತ್ತೇನೆ. ನಮ್ಮ ಸಮಾಜದಲ್ಲಿ ಶಾಂತಿ ಮತ್ತು ಸಂತೋಷ ನೆಲೆಸಲಿ ಎಂದು ಪ್ರಾರ್ಥಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!