Friday, June 26, 2026
Homeಆರೋಗ್ಯಚಿಕ್ಕಮಗಳೂರು: ಕಾಫಿನಾಡಲ್ಲಿ ಮತ್ತೊಂದು ಕೆ.ಎಫ್.ಡಿ ಪ್ರಕರಣ ಪತ್ತೆ!

ಚಿಕ್ಕಮಗಳೂರು: ಕಾಫಿನಾಡಲ್ಲಿ ಮತ್ತೊಂದು ಕೆ.ಎಫ್.ಡಿ ಪ್ರಕರಣ ಪತ್ತೆ!

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕೆಎಫ್‌ಡಿ (ಕ್ಯಾಸನೂರು ಫಾರೆಸ್ಟ್ ಡಿಸೀಸ್) ಪ್ರಕರಣ ಕಾಣಿಸಿಕೊಂಡಿದ್ದು, ಎನ್.ಆರ್.ಪುರ ತಾಲೂಕಿನ ಕಟ್ಟಿನಮನೆ ಗ್ರಾಮದ 30 ವರ್ಷದ ಯುವಕನಲ್ಲಿ ಮಂಗನ ಕಾಯಿಲೆ ‌ಕಾಣಿಸಿಕೊಂಡಿದೆ.

ಹೌದು .. 30 ವರ್ಷದ ಯುವಕನಲ್ಲಿ ಮಂಗನ ಕಾಯಿಲೆ ‌ಕಾಣಿಸಿಕೊಂಡಿದೆ ತಕ್ಷಣ ಕೊಪ್ಪ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಕೆ.ಎಫ್.ಡಿ ವಾರ್ಡಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ ಇಬ್ಬರಲ್ಲಿ ಧೃಡವಾಗಿರುವ ಮಂಗನ ಕಾಯಿಲೆ ಬೇರೆ ಅನಾರೋಗ್ಯದ ಕಾರಣ ಓರ್ವನಿಗೆ ಮಣಿಪಾಲ್ ನಲ್ಲಿ ಚಿಕಿತ್ಸೆ ಕೂಡ ನೀಡಲಾಗುತ್ತಿದೆ.

ಆ ನಂತರ ಕಟ್ಟಿಮನೆ ಗ್ರಾಮಕ್ಕೆ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು ಗ್ರಾಮಸ್ಥರಿಗೆ ಗ್ರಾಮದ ಶುಚಿತ್ವದ ಬಗ್ಗೆ ಅಧಿಕಾರಿಗಳು ಸೂಚನೆ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments