Tuesday, August 11, 2026
Homeರಾಜಕೀಯಶಿವಮೊಗ್ಗ: ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಸ್ವಸ್ಥ: ಆಸ್ಪತ್ರೆಗೆ ದಾಖಲು!

ಶಿವಮೊಗ್ಗ: ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಸ್ವಸ್ಥ: ಆಸ್ಪತ್ರೆಗೆ ದಾಖಲು!

Telegram Group
Join Now

ಶಿವಮೊಗ್ಗ: ಸಾಗರದ ಮಾರಿಕಾಂಬ ದೇವಿ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಕುಸಿದು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅವರು ಮಾರಿಕಾಂಬ ದೇವಿಯ ದರ್ಶನಕ್ಕೆ ತೆರಳಿದ್ದರು. ಈ ವೇಳೆ ತೀವ್ರ ಉಸಿರಾಟ ಹಾಗೂ ಮಧುಮೇಹ ಸಮಸ್ಯೆಯಿಂದಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದು ಉಪ ವಿಭಾಗೀಯ ಆಸ್ಪತ್ರೆಯ ವೈದ್ಯ ವಿಕ್ರಂ ಚಿಕಿತ್ಸೆ ನೀಡುತ್ತಿದ್ದಾರೆ

ದೇವಸ್ಥಾನದಲ್ಲಿ ತೀವ್ರ ಜನಸಂದಣಿ ಇದ್ದಿದ್ದರಿಂದ ಉಸಿರಾಟ ಸಮಸ್ಯೆಯಾಗಿದ್ದು, ಚಿಕಿತ್ಸೆಯಿಂದಾಗಿ ಆರೋಗ್ಯ ಸುಧಾರಣೆಯಾಗಿದೆ. ಅರೋಗ್ಯ ಚೇತರಿಕೆ ಕಂಡು ಬರುತ್ತಿದೆ ಎಂದು ಮೂಲಗಳು ತಿಳಿಸಿವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments