Saturday, March 7, 2026
Homebig breakingKarnataka Budjet:‌ ರಾಜ್ಯ ಬಜೆಟ್‌ʼಲ್ಲಿ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಪ್ರವಾಸಿಗರಿಗೆ ಗುಡ್‌ ನ್ಯೂಸ್!

Karnataka Budjet:‌ ರಾಜ್ಯ ಬಜೆಟ್‌ʼಲ್ಲಿ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಪ್ರವಾಸಿಗರಿಗೆ ಗುಡ್‌ ನ್ಯೂಸ್!

ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಸೀತಾಳಯ್ಯನಗಿರಿ ಪ್ರವಾಸಿಗರಿಗೆ ರಾಜ್ಯ ಸರ್ಕಾರ ಈ ಬಾರಿ ಬಜೆಟ್‌ ನಲ್ಲಿ ಗುಡ್‌ ನ್ಯೂಸ್‌ ಕೊಟ್ಟಿದೆ.

ಹೌದು .. ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಸೀತಾಳಯ್ಯನಗಿರಿಯಿಂದ ಕೈಮರದವರೆಗೆ ರೋಪ್​ ವೇ ನಿರ್ಮಾಣ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಸೀತಾಳಯ್ಯನಗಿರಿಯಿಂದ ಕೈಮರದವರೆಗೆ ರೋಪ್​ ವೇ ನಿರ್ಮಾಣ ಮಾಡಲಾಗುತ್ತದೆ. ಪಿಪಿಪಿ ಮಾದರಿಯಲ್ಲಿ ರೋಪ್​ ವೇ ನಿರ್ಮಾಣ ಮಾಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಬಜೆಟ್​​ನಲ್ಲಿ ಘೋಷಿಸಿದ್ದಾರೆ.

ವರದಿ: ಶಾಲಿನಿ ಡಿ.ಪಿ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!