Saturday, March 14, 2026
Homeಜಿಲ್ಲಾಸುದ್ದಿಶೃಂಗೇರಿ: ಅತ್ಯುತ್ತಮ SDMC ಪ್ರಶಸ್ತಿ ಮುಡಿಗೇರಿಸಿಕೊಂಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾನಗರ

ಶೃಂಗೇರಿ: ಅತ್ಯುತ್ತಮ SDMC ಪ್ರಶಸ್ತಿ ಮುಡಿಗೇರಿಸಿಕೊಂಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾನಗರ

ಶೃಂಗೇರಿ: ಪಟ್ಟಣದ ವಿದ್ಯಾನಗರದಲ್ಲಿರುವ ವಿದ್ಯಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಉಸ್ತುವಾರಿ ಸಮಿತಿಯನ್ನು ಸರಕಾರ ಉತ್ತಮ ಎಸ್ ಡಿ ಎಂ ಸಿ ಎಂದು ಆಯ್ಕೆ ಮಾಡಿದೆ.

ಪಟ್ಟಣದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ವಿದ್ಯಾನಗರ 2025-26ನೇ ಸಾಲಿನ ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಶಾಲೆಯ ವಿಭಾಗದಲ್ಲಿ ಅತ್ಯುತ್ತಮ ಎಸ್ ಡಿ ಎಂ ಸಿ ಪ್ರಶಸ್ತಿಯನ್ನು ಪಡೆದಿದೆ. ಈ ಪ್ರಶಸ್ತಿಯು 75 ಸಾವಿರ ನಗದು ಬಹುಮಾನವನ್ನು ಒಳಗೊಂಡಿದೆ.


ಇಲಾಖೆಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಎಸ್ ಡಿ ಎಂ ಸಿ ಯವರನ್ನು ಮತ್ತು ಶಿಕ್ಷಕರನ್ನು ಗ್ರಾಮಸ್ಥರು ಅಭಿನಂದಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!