Saturday, March 21, 2026
Homeಕ್ರೈಮ್ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ತೆರಳುತ್ತಿದ್ದ KKRTC ಬಸ್‌ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿ: 8 ಪ್ರಯಾಣಿಕರಿಗೆ ಗಾಯ

ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ತೆರಳುತ್ತಿದ್ದ KKRTC ಬಸ್‌ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿ: 8 ಪ್ರಯಾಣಿಕರಿಗೆ ಗಾಯ

ಚಿಕ್ಕಮಗಳೂರು: ಕುಕ್ಕನೂರಿನಿಂದ – ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಚಿಕ್ಕಮಗಳೂರು ತಾಲೂಕಿನ ಕೊಡಾಳ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ.

ಅಪಘಾತದಲ್ಲಿ ಎಂಟು ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಮಾಡಲಾಗುತ್ತಿದೆ. ಬಸ್‍ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ

ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

*ಹಾಸನ: ಹಣಕಾಸು ವಿಚಾರ: ಯುವಕನನ್ನು ಕರೆದೊಯ್ದು ಬರ್ಬರ ಹತ್ಯೆ!* 👇🏻https://publicimpact.in/category/crime/hassan-financial-issue-a-young-man-was-taken-away-and-brutally-murdered/

*ಎಲ್ಲಾ ಸುದ್ದಿಗಳನ್ನ ಪಡೆಯಲು PUBLIC IMPACT ವಾಟ್ಸಾಪ್ CHANNEL ಗೆ ಜಾಯಿನ್ ಆಗಿ*https://whatsapp.com/channel/0029VaAUBknChq6Ibwwvi12W

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!