Saturday, August 8, 2026
Homeಕ್ರೈಮ್ಹಾಸನ: ಹಣಕಾಸು ವಿಚಾರ: ಯುವಕನನ್ನು ಕರೆದೊಯ್ದು ಬರ್ಬರ ಹತ್ಯೆ!

ಹಾಸನ: ಹಣಕಾಸು ವಿಚಾರ: ಯುವಕನನ್ನು ಕರೆದೊಯ್ದು ಬರ್ಬರ ಹತ್ಯೆ!

Telegram Group
Join Now

ಹಾಸನ: ಹಣಕಾಸು ವಿಚಾರಕ್ಕೆ ಯುವಕನನ್ನು ಕರೆದೊಯ್ದು ಬರ್ಬರವಾಗಿ ಹತ್ಯೆಗೈದ ಘಟನೆ ಅರಸೀಕೆರೆ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹತ್ಯೆಯಾದ ಯುವಕನನ್ನು ವರುಣ್.ಕೆ.ಎಂ (22) ಎಂದು ಗುರುತಿಸಲಾಗಿದೆ. ಶ್ರೀ ಜೇನುಕಲ್ಲು ಸಿದ್ದೇಶ್ವರಸ್ವಾಮಿ ಬೆಟ್ಟದ ಹಿಂಭಾಗದಲ್ಲಿ ಯುವಕನನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ. ಬಳಿಕ ವರುಣ್ ಶವದ ಒಂದು ಮೂಳೆಯೂ ಸಿಗದಂತೆ ಸುಟ್ಟು ಹಾಕಿದ್ದಾರೆ.

ಮಾ.15 ರಂದು ಗಂಡಸಿ ಪೆÇಲೀಸ್ ಠಾಣೆಯಲ್ಲಿ ಕಾಣೆಯಾದ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ವರುಣ್‌ ಸ್ನೇಹಿತ ನೀಡಿದ ಸುಳಿವಿನ ಮೇಲೆ ತನಿಖೆ ನಡೆಸಿದಾಗ ಹತ್ಯೆಯ ಸುಳಿವು ಸಿಕ್ಕಿದೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments