Tuesday, March 31, 2026
Homeಕ್ರೈಮ್ದಕ್ಷಿಣ ಕನ್ನಡ: ಚಲಿಸುತ್ತಿದ್ದ ಬಸ್‌ನಲ್ಲಿ ಏಕಾಏಕಿ ಡೋರ್ ಓಪನ್: ಕೆಳಗೆ ಬಿದ್ದ ವಿದ್ಯಾರ್ಥಿನಿಯರು!

ದಕ್ಷಿಣ ಕನ್ನಡ: ಚಲಿಸುತ್ತಿದ್ದ ಬಸ್‌ನಲ್ಲಿ ಏಕಾಏಕಿ ಡೋರ್ ಓಪನ್: ಕೆಳಗೆ ಬಿದ್ದ ವಿದ್ಯಾರ್ಥಿನಿಯರು!

ದಕ್ಷಿಣ ಕನ್ನಡ: ಚಲಿಸುತ್ತಿದ್ದ ಬಸ್‌ನಿಂದ ಏಕಾಏಕಿ ಡೋರ್ ಓಪನ್ ಆಗಿದ್ದು, ವಿದ್ಯಾರ್ಥಿನಿಯರು ಕೆಳಗೆ ಬಿದ್ದು ಗಾಯಗೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಸಮೀಪದ ರೇಷ್ಮೆ ರೋಡ್‌ನಲ್ಲಿ ನಡೆದಿದೆ.

ಗೇರುಕಟ್ಟೆಯಿಂದ ಬೆಳ್ತಂಗಡಿ ಕಡೆ ಸರ್ಕಾರಿ ಬಸ್ ಸಂಚರಿಸುತ್ತಿತ್ತು. ಸಂಚಾರದ ವೇಳೆ ಇದ್ದಕ್ಕಿದ್ದಂತೆ ಬಸ್‌ನ ಬಾಗಿಲು ತೆರೆದಿದೆ. ಹತ್ತನೇ ತರಗತಿ ವಿದ್ಯಾರ್ಥಿನಿ ಚರಿಷ್ಮಾ, ಪಿಯುಸಿ ವಿದ್ಯಾರ್ಥಿನಿ ಚಸ್ಮಿಕಾಗೆ ಗಾಯಗಳಾಗಿವೆ.

ಗಾಯಾಳು ವಿದ್ಯಾರ್ಥಿಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾಗಿಎಬಸ್‌ನಿಂದ ಬಿದ್ದ ದೃಶ್ಯ ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!