Friday, July 31, 2026
Homeಕ್ರೈಮ್ಚಾರ್ಮಾಡಿ ಘಾಟ್‌: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ: 20ಕ್ಕೂ ಹೆಚ್ಚು ಮಂದಿಗೆ ಗಾಯ

ಚಾರ್ಮಾಡಿ ಘಾಟ್‌: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ: 20ಕ್ಕೂ ಹೆಚ್ಚು ಮಂದಿಗೆ ಗಾಯ

Telegram Group
Join Now

ಚಾರ್ಮಾಡಿ ಘಾಟ್‌ನ ನಾಲ್ಕನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರಯಾಣಿಕರ ಬಸ್ ಪಲ್ಟಿಯಾದ ಪರಿಣಾಮ 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಭಾನುವಾರ ನಡೆದಿದೆ.

ಧರ್ಮಸ್ಥಳದಿಂದ ತುಮಕೂರಿನ ಪಾವಗಡ ಕಡೆಗೆ ಹೊರಟಿದ್ದ ಬಸ್ ಇದಾಗಿದ್ದು ಈ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದವರು ಪಾವಗಡ ಮೂಲದವರಾಗಿದ್ದು, ಅವರು ಧರ್ಮಸ್ಥಳದಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸ್ಸು ತೆರಳುತ್ತಿದ್ದರು ಎಂದು ತಿಳಿದುಬಂದಿದೆ.

ಅಪಘಾತದ ತಕ್ಷಣ ಗಾಯಾಳುಗಳನ್ನು 5–6 ಆಂಬುಲೆನ್ಸ್‌ಗಳ ಮೂಲಕ ಕಕ್ಕಿಂಜೆ ಕೃಷ್ಣ ಆಸ್ಪತ್ರೆ ಹಾಗೂ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ರವಾನಿsi, ಚಿಕಿತ್ಸೆ ನೀಡಲಾಗುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments