Friday, July 31, 2026
Homeಕ್ರೈಮ್ಚಾರ್ಮಾಡಿ ಘಾಟ್‌ನಲ್ಲಿ ಮತ್ತೊಂದು ಅಪಘಾತ ಮಿನಿ ಲಾರಿ ಪಲ್ಟಿ: ಹಲವರಿಗೆ ಗಾಯ

ಚಾರ್ಮಾಡಿ ಘಾಟ್‌ನಲ್ಲಿ ಮತ್ತೊಂದು ಅಪಘಾತ ಮಿನಿ ಲಾರಿ ಪಲ್ಟಿ: ಹಲವರಿಗೆ ಗಾಯ

Telegram Group
Join Now

ಚಾರ್ಮಾಡಿ ಘಾಟ್‌ನಲ್ಲಿ ಮತ್ತೊಂದು ಅಪಘಾತವಾಗಿದ್ದು ಚಾಲಕನ ನಿಯಂತ್ರಣ ತಪ್ಪಿ ಮಿನಿ ಲಾರಿ ಪಲ್ಟಿಯಾಗಿ ಅಪಘಾತವಾಗಿದ್ದು ಹಲವರಿಗೆ ಗಾಯಗಳಾಗಿವೆ.

ಹೌದು ..ಚಾರ್ಮಾಡಿ ಘಾಟ್‌ನ ಮೂರನೇ ತಿರುವಿನಲ್ಲಿ ಅಶೋಕ್ ಲೈಲ್ಯಾಂಡ್ ಮಿನಿ ಲಾರಿ ಪಲ್ಟಿಯಾದ ಪರಿಣಾಮ ಹಲವರು ಗಾಯಗೊಂಡ ಘಟನೆ ನಡೆದಿದೆ.

ಗೂಡ್ಸ್ ವಾಹನದಲ್ಲಿ ಪ್ರಯಾಣಿಸುತ್ತಿದ್ದವರೂ ಈ ಅಪಘಾತದಲ್ಲಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments