Saturday, May 2, 2026
Homeಕ್ರೈಮ್ಜಯಪುರ: ರಸ್ತೆ ಅಗಲೀಕರಣ ಕಾಮಗಾರಿ ಹಿನ್ನೆಲೆ : ಇಡೀ ದಿನ ವಿದ್ಯುತ್ ವ್ಯತ್ಯಯ

ಜಯಪುರ: ರಸ್ತೆ ಅಗಲೀಕರಣ ಕಾಮಗಾರಿ ಹಿನ್ನೆಲೆ : ಇಡೀ ದಿನ ವಿದ್ಯುತ್ ವ್ಯತ್ಯಯ

ಜಯಪುರ:ಪಟ್ಟಣದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾಮಗಾರಿಯ ಭಾಗವಾಗಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾರ್ಯ ಕೈಗೊಳ್ಳಲಾಗಿದೆ. ಈ ಕಾಮಗಾರಿಯನ್ನು ಸುರಕ್ಷಿತ ಹಾಗೂ ಸುಗಮವಾಗಿ ನೆರವೇರಿಸಲು ತಾತ್ಕಾಲಿಕವಾಗಿ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸುವ ಅಗತ್ಯ ಉಂಟಾಗಿದೆ.

ಈ ಹಿನ್ನೆಲೆಯಲ್ಲಿ, ಮೇ 2, 2026 ರಂದು ಬೆಳಿಗ್ಗೆ 9:00 ಗಂಟೆಯಿಂದ ಸಂಜೆ 5:30 ಗಂಟೆಯವರೆಗೆ ಜಯಪುರ ಪಟ್ಟಣದ ಕೆಲವು ಪ್ರದೇಶಗಳು ಹಾಗೂ ಅಲಗೇಶ್ವರ–ಗಾಳಿಗಂಡಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ವಿದ್ಯುತ್ ಇಲಾಖೆ ತಿಳಿಸಿದೆ. 

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!