Friday, May 15, 2026
Homebig breakingNEET-UG 2026: ಜೂನ್‌ 21ಕ್ಕೆ ನೀಟ್‌–ಯುಜಿ ಮರು ಪರೀಕ್ಷೆ

NEET-UG 2026: ಜೂನ್‌ 21ಕ್ಕೆ ನೀಟ್‌–ಯುಜಿ ಮರು ಪರೀಕ್ಷೆ

ಜೂನ್‌ 21 ರಂದು ನೀಟ್‌–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ಅಧಿಕೃತವಾಗಿ ತಿಳಿಸಿದೆ.

ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಮೇ 3ರಂದು ನಡೆದಿದ್ದ ನೀಟ್‌ ಪರೀಕ್ಷೆಯನ್ನು ರದ್ದುಗೊಳಿಸಿದ್ದರಿಂದ ಈಗ ಮರು ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಲಾಗಿದೆ.

ಕೇಂದ್ರೀಯ ತನಿಖಾ ದಳ ಈಗ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ನಡೆಸುತ್ತಿದೆ. ಹೆಚ್ಚಿನ ವಿವರಗಳಿಗಾಗಿ ವಿದ್ಯಾರ್ಥಿಗಳು ಮತ್ತು ಪೋಷಕರು ಅಧಿಕೃತ ವೆಬ್‌ಸೈಟ್‌ ಅಥವಾ ಸಾಮಾಜಿಕ ಜಾಲತಾಣವನ್ನು ಮಾತ್ರ ಅವಲಂಬಿಸಬೇಕೆಂದು ಮನವಿ ಮಾಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!