Wednesday, May 27, 2026
Homeಕ್ರೈಮ್ಬಾಳೆಹೊನ್ನೂರು: ದೇವಸ್ಥಾನದ ಎದುರು ಗಾಂಜಾ ಸೇವಿಸಿ ತೂರಾಡುತ್ತಿದ್ದ ವ್ಯಕ್ತಿ ಪೊಲೀಸ್‌ ವಶಕ್ಕೆ!

ಬಾಳೆಹೊನ್ನೂರು: ದೇವಸ್ಥಾನದ ಎದುರು ಗಾಂಜಾ ಸೇವಿಸಿ ತೂರಾಡುತ್ತಿದ್ದ ವ್ಯಕ್ತಿ ಪೊಲೀಸ್‌ ವಶಕ್ಕೆ!

ಬಾಳೆಹೊನ್ನೂರು: ದೇವಸ್ಥಾನದ ಎದುರು ಗಾಂಜಾ ಸೇವಿಸಿ ತೂರಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹೌದು .. ಎನ್ಾರ್.‌ ಪುರ ತಾಲೂಕಿನ ಬಾಳೆಹೊನ್ನೂರಿನ ಚೌಡೇಶ್ವರಿ ದೇವಸ್ಥಾನದ ಬಳಿ ಅಕ್ರಮವಾಗಿ ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿದ್ದಕ್ಕೆ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಬಿ.ಕಣಬೂರು ಗ್ರಾಮದ ಮೀನು ವ್ಯಾಪಾರಿ ಜಮಾಲ್ಲುದ್ದೀನ್‌ ಎಂದು ಗುರುತಿಸಲಾಗಿದೆ.

ಸಾರ್ವಜನಿಕ ಸ್ಥಳದಲ್ಲಿ ಅಮಲಿನಲ್ಲಿ ತೂರಾಡುತ್ತಿದ್ದ ಈತನನ್ನು ವಶಕ್ಕೆ ಪಡೆದು ಸರ್ಕಾರಿ ಆಸ್ಪತ್ರೆಯಲ್ಲಿ ಟೆಸ್ಟ್‌ ಮಾಡಿಸಿದಾಗ ಗಾಂಜಾ ಸೇವಿಸಿದ್ದು ದೃಢಪಟ್ಟಿದೆ.

ಪ್ರಕರಣ ಸಂಬಂಧ ಬಾಳೆಹೊನ್ನೂರು ಪೊಲೀಸರು ಈತನನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!