Tuesday, June 9, 2026
Homeಉದ್ಯೋಗChild Development Scheme: ಹಾಸನದಲ್ಲಿ ಶಿಶು ಅಭಿವೃದ್ಧಿ ಯೋಜನೆ ಹುದ್ದೆಗೆ ಅರ್ಜಿ ಆಹ್ವಾನ

Child Development Scheme: ಹಾಸನದಲ್ಲಿ ಶಿಶು ಅಭಿವೃದ್ಧಿ ಯೋಜನೆ ಹುದ್ದೆಗೆ ಅರ್ಜಿ ಆಹ್ವಾನ

ಹಾಸನ ಶಿಶು ಅಭಿವೃದ್ಧಿ ಯೋಜನಾ ಕಚೇರಿ ವ್ಯಾಪ್ತಿಯಲ್ಲಿ 32 ಅಂಗನವಾಡಿ ಕಾರ್ಯಕರ್ತೆ ಹಾಗೂ 104 ಅಂಗನವಾಡಿ ಸಹಾಯಕಿಯರ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ಅರ್ಜಿಯನ್ನು ಪಡೆದು ಅವಶ್ಯಕ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಅರ್ಜಿ ಸಲ್ಲಿಸಲು ಜೂ.29 ರಂದು ಕೊನೆಯ ದಿನಾಂಕವಾಗಿರುತ್ತದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!