Wednesday, June 10, 2026
Homeಕ್ರೈಮ್Car Accident: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಆಲ್ಟೋ ಕಾರು!

Car Accident: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಆಲ್ಟೋ ಕಾರು!

ಶೃಂಗೇರಿ: ಚಾಲಕನ ನಿಯಂತ್ರಣ ತಪ್ಪಿ ಆಲ್ಟೋ ಕಾರೊಂದು ರಸ್ತೆ ಪಕ್ಕದ ಹೊಂಡಕ್ಕೆ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ನೆಮ್ಮಾರು ಸಮೀಪ ನಡೆದಿದೆ. ರಸ್ತೆಯ ತಿರುವಿನಲ್ಲಿ ಈ ಅಪಘಾತ ಸಂಭವಿಸಿದ್ದು  ಕಾರು ಸಂಪೂರ್ಣವಾಗಿ ಗುಂಡಿಯೊಳಗೆ ಬಿದ್ದಿದೆ. ಆದರೆ ಯಾರಿಗೆ ಏನು ಆಗಿದೆ ಹಾಗೆ ಇದು ಯಾರಿಗೆ ಸೇರಿದ ಕಾರಿನ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ

ಚಾಲಕನ ಅಜಾಗರುಕತೆಯ ಚಾಲನೆಯಿಂದಾಗಿ ಈ ಘಟನೆ ನಡೆದಿದೆಯೋ ಅಥವಾ ತಾಂತ್ರಿಕ ದೋಷದಿಂದ ಆಗಿದರ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಹೊರಬಂದಿಲ್ಲ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!