Thursday, June 11, 2026
Homeಕ್ರೈಮ್Man Black Mailing Mother: ತಾಯಿಗೆ ಮಗಳ ಅಶ್ಲೀಲ ಫೋಟೋ ಕಳುಹಿಸಿ ಹಣಕ್ಕೆ ಬೇಡಿಕೆ: ಪೊಲೀಸರಿಂದ...

Man Black Mailing Mother: ತಾಯಿಗೆ ಮಗಳ ಅಶ್ಲೀಲ ಫೋಟೋ ಕಳುಹಿಸಿ ಹಣಕ್ಕೆ ಬೇಡಿಕೆ: ಪೊಲೀಸರಿಂದ ಆರೋಪಿಗಾಗಿ ಶೋಧ

ಚಿಕ್ಕಮಗಳೂರು : ತಾಯಿಗೆ ಮಗಳ ಅಶ್ಲೀಲ ಫೋಟೋ ಕಳುಹಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇರೆಗೆ ಮಹಿಳೆಯೊಬ್ಬರು ಪೊಲೀಸ್‌ ಠಾಣೆ ಮೆಟ್ಟಿಲೇರಿರುವ ಘಟನೆ  ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿಯಲ್ಲಿ ನಡೆದಿದೆ.

ಹೌದು .. ಬೆಂಗಳೂರು ಮೂಲದ ಯೋಗೀಶ್ ಎಂಬಾತನಿಂದ ಯುವತಿಯ ತಾಯಿಗೆ ಮಗಳ ಅಶ್ಲೀಲ ಫೋಟೋ ಕಳಿಸಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾನೆ.  ಹಣ ಕೊಡದಿದ್ರೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದು ರಾತ್ರಿ ವೇಳೆ ಫೋನ್ ಮಾಡಿ ಹಣ ಕೊಡುವಂತೆ ಪೀಡಿಸುತ್ತಿದ್ದ ಯೋಗೇಶ್

ಇದರಿಂದ ಮನನೊಂದ ಮಹಿಳೆ ಚಿಕ್ಕಮಗಳೂರು ಸೆನ್ ಠಾಣೆಗೆ ದೂರು ನೀಡಿದ್ದರು. ಮಹಿಳೆಯ ದೂರನ್ನ ಆಧರಿಸಿ ಪ್ರಕರಣ ದಾಖಲಿಸಿಕೊಂಡು ಯೋಗೀಶ್ ಹಿಂದೆ ಬಿದ್ದ ಸೆನ್ ಪೊಲೀಸರು. ಆರೋಪಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ.

 

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!