Monday, September 14, 2026
Homeಜಿಲ್ಲಾಸುದ್ದಿCauvery Water Dispute: ಮುಖ್ಯಮಂತ್ರಿಗಳೇ ನೀರ್ ಗಂಟಿ ಕೆಲಸ ಮಾಡೋಕ್ಕೆ ಹೋಗ್ಬೇಡಿ : ಡಿಕೆಶಿ ವಿರುದ್ಧ...

Cauvery Water Dispute: ಮುಖ್ಯಮಂತ್ರಿಗಳೇ ನೀರ್ ಗಂಟಿ ಕೆಲಸ ಮಾಡೋಕ್ಕೆ ಹೋಗ್ಬೇಡಿ : ಡಿಕೆಶಿ ವಿರುದ್ಧ ಸಿ.ಟಿ.ರವಿ ಕಿಡಿ!

Telegram Group
Join Now

ಚಿಕ್ಕಮಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಬಿಜೆಪಿ ನಾಯಕ ಸಿ.ಟಿ. ರವಿ ಅವರು ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ರಾಜ್ಯ ಸರ್ಕಾರದ ನಿಲುವನ್ನು ಕಟುವಾಗಿ ಟೀಕಿಸಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುತ್ತಿರುವ ಸರ್ಕಾರದ ಕ್ರಮವನ್ನು ಖಂಡಿಸಿರುವ ಸಿ.ಟಿ. ರವಿ, ಡಿ.ಕೆ. ಶಿವಕುಮಾರ್ ಅವರು ತಮಿಳುನಾಡಿನ “ನೀರುಗಂಟಿ”ಯಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಕುಡಿಯುವ ನೀರಿಗೆ ಮತ್ತು ರೈತರ ಬೆಳೆಗಳಿಗೆ ನೀರಿನ ಅಭಾವವಿದ್ದರೂ, ಸರ್ಕಾರದ ದೋಷಪೂರಿತ ನಿರ್ಧಾರದಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದ್ದಾರೆ.

 

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!