Friday, July 31, 2026
Homeಕರ್ನಾಟಕYogesh Gowda Murder Case: ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು!

Yogesh Gowda Murder Case: ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು!

Telegram Group
Join Now

ಬೆಂಗಳೂರು: ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.

ವಿನಯ್ ಕುಲಕರ್ಣಿಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ನೀಡಲಾಗಿದೆ. 5 ಲಕ್ಷ ರೂ. ಬಾಂಡ್ ಹಾಗೂ ಶ್ಯೂರಿಟಿ ಒದಗಿಸುವಂತೆ ಕೋರ್ಟ್​ ಆದೇಶಿಸಿದೆ.

ಇದೇ ವೇಳೆ ವಿನಯ್ ಕುಲಕರ್ಣಿ ದೋಷಿ ಎಂದು ಪ್ರಕಟಿಸಿದ್ದ ತೀರ್ಪಿಗೂ ತಡೆಯಾಜ್ಞೆ ನೀಡಲಾಗಿದೆ. ಈ ಆದೇಶದಿಂದ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನಕ್ಕೆ ಮತ್ತೆ ಅವಕಾಶ ಸಿಗುವ ಸಾಧ್ಯತೆ ಮೂಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments