Tuesday, October 13, 2026
Homeಜಿಲ್ಲಾಸುದ್ದಿPreetham Gowda: ಮಾಜಿ ಶಾಸಕ ಪ್ರೀತಂಗೌಡಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್‌: ಲೋಕಾಯುಕ್ತ ತನಿಖೆ ಆದೇಶಕ್ಕೆ ಹೈಕೋರ್ಟ್‌...

Preetham Gowda: ಮಾಜಿ ಶಾಸಕ ಪ್ರೀತಂಗೌಡಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್‌: ಲೋಕಾಯುಕ್ತ ತನಿಖೆ ಆದೇಶಕ್ಕೆ ಹೈಕೋರ್ಟ್‌ ತಡೆ

Telegram Group
Join Now

ಹಾಸನ: ಮಾಜಿ ಶಾಸಕ ಪ್ರೀತಂಗೌಡಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್‌ ಸಿಕ್ಕಿದೆ. ಜನಪ್ರತಿನಿಧಿಗಳ ನ್ಯಾಯಾಲಯದ ಲೋಕಾಯುಕ್ತ ತನಿಖೆ ಆದೇಶಕ್ಕೆ ಹೈಕೋರ್ಟ್‌ ತಡೆ ನೀಡಿದೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದಲ್ಲಿ ಮಾಜಿ ಶಾಸಕ ಪ್ರೀತಂಗೌಡ ವಿರುದ್ಧ ಲೋಕಾಯುಕ್ತ ಎಸ್ಪಿ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿತ್ತು.

ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್‌ನಲ್ಲಿ ತಡೆ ನೀಡಿದೆ. ಎಲ್ಲಾ ಪ್ರಕ್ರಿಯೆಗಳಿಗೂ ತಡೆಯಾಜ್ಞೆ ನೀಡಿ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠದಿಂದ ಆದೇಶ ಹೊರಬಿದ್ದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!