Wednesday, August 26, 2026
Homeಕ್ರೈಮ್ಟಿಪ್ಪು ಕಟೌಟ್ ವಿವಾದ ಬೆನ್ನಲ್ಲೇ ಮತ್ತೊಂದು ಪ್ರಕರಣ ಬೆಳಕಿಗೆ: ಐ ಲವ್ ಮೊಹಮ್ಮದ್ ಬ್ಯಾನರ್ ಅಳವಡಿಕೆ!!

ಟಿಪ್ಪು ಕಟೌಟ್ ವಿವಾದ ಬೆನ್ನಲ್ಲೇ ಮತ್ತೊಂದು ಪ್ರಕರಣ ಬೆಳಕಿಗೆ: ಐ ಲವ್ ಮೊಹಮ್ಮದ್ ಬ್ಯಾನರ್ ಅಳವಡಿಕೆ!!

Telegram Group
Join Now

ಚಿಕ್ಕಮಗಳೂರು: ಈದ್ ಮಿಲಾದ್ ಮೆರವಣಿಗೆಯ ಹಿನ್ನೆಲೆ ಅಳವಡಿಸಲಾಗಿದ್ದ ಟಿಪ್ಪು ಕಟೌಟ್​​ ವಿಡಿಯೋಗೆ ದೇಶ ವಿರೋಧಿ ಹಾಡು ಬಳಕೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದ ಬೆನ್ನಲ್ಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

ಹೌದು .. ಈದ್ ಮಿಲಾದ್ ಮೆರವಣಿಗೆ ಹಿನ್ನೆಲೆ ಟಿಪ್ಪು ನಗರದಲ್ಲಿ ಐ ಲವ್ ಮೊಹಮ್ಮದ್ ಬ್ಯಾನರ್ ಅಳವಡಿಕೆ ಮಾಡಲಾಗಿದೆ. ಕಳೆದ ವರ್ಷ ಈದ್ ಮಿಲಾದ್ ವೇಳೆ ಉತ್ತರ ಪ್ರದೇಶದ ಕಾನ್ಪುರದಿಂದ ಪ್ರಾರಂಭವಾಗಿದ್ದ ಈ ರೀತಿಯ ಬ್ಯಾನರ್ ವಿವಾದ, ಕರ್ನಾಟಕ ಸೇರಿ ದೇಶಾದ್ಯಂತ ಸದ್ದು ಮಾಡಿತ್ತು. ಅದೇ ಬ್ಯಾನರ್​​ ಈಗ ಚಿಕ್ಕಮಗಳೂರಿನಲ್ಲಿ ಕಾಣಿಸಿಕೊಂಡಿದೆ.

ಉತ್ತರ ಪ್ರದೇಶದ ಕಾನ್ಪುರದಲ್ಲಿ ಪ್ರವಾದಿ ಮೊಹಮ್ಮದ್ ಅವರ ಜನ್ಮದಿನವಾದ ಈದ್ ಮಿಲಾದ್ ಉನ್ ನಬಿ ಹಬ್ಬದ ಪ್ರಯುಕ್ತ ಮೆರವಣಿಗೆ ವೇಳೆ ಮೊದಲ ಬಾರಿಗೆ ಈ ರೀತಿಯ ಬ್ಯಾನರ್​​ ಬಳಸಲಾಗಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments