Tuesday, September 8, 2026
Homeಜಿಲ್ಲಾಸುದ್ದಿಚೆಸ್ ಆಟದಲ್ಲಿ ನಳಂದ ಕಾಲೇಜು ವಿದ್ಯಾರ್ಥಿ ಪ್ರತೀಕ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಚೆಸ್ ಆಟದಲ್ಲಿ ನಳಂದ ಕಾಲೇಜು ವಿದ್ಯಾರ್ಥಿ ಪ್ರತೀಕ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

Telegram Group
Join Now

ಮೂಡಿಗೆರೆ: ಇಂದು ( ಮಂಗಳವಾರ ಸೆ.8) ನಡೆದ ಮೂಡಿಗೆರೆ ಮತ್ತು ಕಳಸ ತಾಲ್ಲೂಕು ಮಟ್ಟದ ಕಾಲೇಜು ವಿಧ್ಯಾರ್ಥಿಗಳ ಚದುರಂಗ ( ಚೆಸ್ )ಕ್ರೀಡಾಕೂಟದ ಸ್ಪರ್ಧೆಯಲ್ಲಿ ನಳಂದ ಕಾಲೇಜು ವಿದ್ಯಾರ್ಥಿ ಪ್ರತೀಕ್ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಯ ಸಾಧನೆಗೆ ಆಡಳಿತಧಿಕಾರಿ ಗಣೇಶ್,ಕಾಲೇಜು ಆಡಳಿತ ಮಂಡಳಿ ಉಪನ್ಯಾಸಕ ವೃಂದ ಸಂತಸ ವ್ಯಕ್ತಪಡಿಸಿದೆ. ಪ್ರತೀಕ್ .ಪಿ ಮುಂದಿನ ಜಿಲ್ಲಾ ಮತ್ತು ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿಯೂ ಉತ್ತಮ ಸಾಧನೆ ತೋರಿ ಕಾಲೇಜಿಗೆ ಕೀರ್ತಿಯನ್ನು ತರಲಿ ಎಂದು ಶುಭ ಹಾರೈಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!