Tuesday, September 22, 2026
Homeಕರ್ನಾಟಕDadasaheb Phalke Award: ಹಿರಿಯ ನಟ ಅನಂತ್‌ ನಾಗ್‌ಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ ಪ್ರದಾನ

Dadasaheb Phalke Award: ಹಿರಿಯ ನಟ ಅನಂತ್‌ ನಾಗ್‌ಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ ಪ್ರದಾನ

Telegram Group
Join Now

ನ್ನಡ ಚಿತ್ರರಂಗದ ಹಿರಿಯ ನಟ ಅನಂತ್‌ ನಾಗ್‌ ಅವರಿಗೆ ಭಾರತೀಯ ಸಿನಿಮಾ ಕ್ಷೇತ್ರದ ಅತ್ಯುನ್ನತ ಗೌರವ ಎನಿಸಿರುವ ‘ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ’ ನೀಡಿ ಗೌರವಿಸಲಾಗಿದೆ.

ಇಂದು ಗುಜರಾತ್‌ನ ಕೆವಾಡಿಯಾದಲ್ಲಿ ನಡೆದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಟ ಅನಂತ್‌ ನಾಗ್‌ (Anant Nag) ಅವರಿಗೆ 2024ನೇ ಸಾಲಿನ ‘ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಭಾರತೀಯ ಸಿನಿಮಾದ ಪಿತಾಮಹ ದಾದಾಸಾಹೇಬ್‌ ಫಾಲ್ಕೆ ಹೆಸರಿನಲ್ಲಿ ಈ ಪ್ರಶಸ್ತಿ ಸ್ಥಾಪಿಸಲಾಗಿದೆ. ಸಿನಿಮಾ ರಂಗದಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!