Wednesday, September 23, 2026
Homeಕರ್ನಾಟಕಚಿಕ್ಕಮಗಳೂರು ಜಿಲ್ಲೆಯ ಪ್ರತಿನಿಧಿಗಳನ್ನ ಭೇಟಿ ಮಾಡಿದ ಸಿಎಂ ಡಿಕೆಶಿ: ಕಸ್ತೂರಿ ರಂಗನ್ ವರದಿ ವಿರೋಧಿಸಿ ಪಾದಯಾತ್ರೆ...

ಚಿಕ್ಕಮಗಳೂರು ಜಿಲ್ಲೆಯ ಪ್ರತಿನಿಧಿಗಳನ್ನ ಭೇಟಿ ಮಾಡಿದ ಸಿಎಂ ಡಿಕೆಶಿ: ಕಸ್ತೂರಿ ರಂಗನ್ ವರದಿ ವಿರೋಧಿಸಿ ಪಾದಯಾತ್ರೆ ಬಗ್ಗೆ ಮೆಚ್ಚುಗೆ

Telegram Group
Join Now

ಬೆಂಗಳೂರು: ಇಂದು ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರನ್ನು ಶೃಂಗೇರಿ ಕ್ಷೇತ್ರದ ಶಾಸಕರಾದ ಟಿ ಡಿ ರಾಜೇಗೌಡರು ಸೇರಿದಂತೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಪಕ್ಷದ ಜಿಲ್ಲಾಧ್ಯಕ್ಷರು ಮುಖಂಡರು ನಿಗಮ ಮಂಡಳಿ ಅಧ್ಯಕ್ಷರೊಂದಿಗೆ ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸಂಗಮೇಶ್ವರಪೇಟೆಯಿಂದ ಬಾಳೆಹೊನ್ನೂರಿನವರೆಗೆ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪಾದಯಾತ್ರೆ ಕೈಗೊಂಡ ರೈತರು, ಆಯೋಜಕರ ಬಗ್ಗೆ ಮೆಚ್ಚುಗೆಯ ಮಾತನಾಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!