Tuesday, October 6, 2026
Homeಗ್ರೇಟರ್ ಬೆಂಗಳೂರುSIR ವೇಳೆ ಫಾರ್ಮ್-7 ದುರ್ಬಳಕೆ ಆರೋಪ: ರಾಜ್ಯ ಸರ್ಕಾರದ ವಿರುದ್ಧ BJP- JDS ನಾಯಕರಿಂದ...

SIR ವೇಳೆ ಫಾರ್ಮ್-7 ದುರ್ಬಳಕೆ ಆರೋಪ: ರಾಜ್ಯ ಸರ್ಕಾರದ ವಿರುದ್ಧ BJP- JDS ನಾಯಕರಿಂದ ರಾಜ್ಯಪಾಲರಿಗೆ ದೂರು

Telegram Group
Join Now

ಬೆಂಗಳೂರು: ಎಸ್‌ ಐ ಆರ್ ಪ್ರಕ್ರಿಯೆಯಲ್ಲಿ ಆಯೋಗದ ಫಾರ್ಮ್-7 ದುರ್ಬಳಕೆ ಆರೋಪ ಸಂಬಂಧ ಕಾರ್ಯಕರ್ತರ ವಿರುದ್ಧ FIR ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ‌ ಬಿಜೆಪಿ-ಜೆಡಿಎಸ್​​​ ನಾಯಕರು ರಾಜ್ಯಪಾಲ ಟಿ.ಸಿ.ಗೆಹ್ಲೋಟ್​ಗೆ  ದೂರು ನೀಡಿದ್ದಾರೆ.

ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಆರ್ .ಅಶೋಕ್ ನೇತೃತ್ವದಲ್ಲಿ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನ ಭೇಟಿಯಾಗಿ ದೂರು ಸಲ್ಲಿಕೆ ಮಾಡಿದ್ದಾರೆ.

ಪ್ರತಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ, ಸಂಸದ ಮಲ್ಲೇಶ್ ಬಾಬು, ಪರಿಷತ್ ಜೆಡಿಎಸ್ ನಾಯಕ S.L. ಭೋಜೇಗೌಡ ನಿಯೋಗ ದೂರು ಸಲ್ಲಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!