Thursday, October 8, 2026
Homeಜಿಲ್ಲಾಸುದ್ದಿChickmagalore Rain: ಮೂಡಿಗೆರೆ ಜಿಲ್ಲೆಯಲ್ಲಿ ಹಿಂಗಾರು ಮಳೆ ಅಬ್ಬರ: ಗಾಳಿಯ ರಭಸಕ್ಕೆ ಹಾರಿ ಹೋದ ಶಾಲಾ...

Chickmagalore Rain: ಮೂಡಿಗೆರೆ ಜಿಲ್ಲೆಯಲ್ಲಿ ಹಿಂಗಾರು ಮಳೆ ಅಬ್ಬರ: ಗಾಳಿಯ ರಭಸಕ್ಕೆ ಹಾರಿ ಹೋದ ಶಾಲಾ ಹೆಂಚುಗಳು!

Telegram Group
Join Now

ಮೂಡಿಗೆರೆ: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಿಂಗಾರು ಮಳೆ ಅಬ್ಬರ ಮುಂದುವರೆದಿದ್ದು ಮಲೆನಾಡಿನ ಹಲವು ಭಾಗಗಳಲ್ಲಿ ಬಿರುಗಾಳಿಯೊಂದಿಗೆ ಧಾರಾಕಾರ ಮಳೆ ಸುರಿಯುತ್ತಿದೆ.

ಮೂಡಿಗೆರೆ ತಾಲೂಕಿನ ಜಾಣಿಗೆ ಗ್ರಾಮದಲ್ಲಿ ಬಿರುಗಾಳಿ, ಮಳೆಯ ಆರ್ಭಟಕ್ಕೆ ಸರ್ಕಾರಿ ಪ್ರಾಥಮಿಕ ಶಾಲೆಯ ನೂರಾರು ಹೆಂಚುಗಳು ಹಾರಿ ಹೋಗಿವೆ. ಭಾರೀ ಗಾಳಿಯ ರಭಸಕ್ಕೆ ಶಾಲೆಯ ಮೇಲ್ಛಾವಣಿಯ ಹೆಂಚುಗಳು ಕಿತ್ತುಹೋಗಿವೆ.

ಕೊಟ್ಟಿಗೆಹಾರ ಹಾಗೂ ಚಾರ್ಮಾಡಿ ಘಾಟ್ ವ್ಯಾಪ್ತಿಯಲ್ಲೂ ಮಳೆಯ ಅಬ್ಬರ ಮುಂದುವರಿದಿದೆ. ಬಿರುಗಾಳಿಯೊಂದಿಗೆ ಮಳೆ ಸುರಿಯುತ್ತಿರುವುದರಿಂದ ಜನಜೀವನದ ಮೇಲೂ ಪರಿಣಾಮ ಉಂಟಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!