Sunday, October 25, 2026
Homeಕ್ರೈಮ್ಶೃಂಗೇರಿ ಡಿಸಿಸಿ ಬ್ಯಾಂಕ್ ಸೂಪರ್‌ ವೈಸರ್‌ ಶವ ಬಾವಿಯಲ್ಲಿ ಪತ್ತೆ!

ಶೃಂಗೇರಿ ಡಿಸಿಸಿ ಬ್ಯಾಂಕ್ ಸೂಪರ್‌ ವೈಸರ್‌ ಶವ ಬಾವಿಯಲ್ಲಿ ಪತ್ತೆ!

Telegram Group
Join Now

ಶೃಂಗೇರಿ: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಡಿಸಿಸಿ ಬ್ಯಾಂಕ್‌ ಸೂಪರ್‌ವೈಸರ್ (ಮೇಲ್ವಿಚಾರಕ) ಆಗಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿಯೊಬ್ಬರ ಮೃತದೇಹವು ಸ್ಥಳೀಯ ಬಾವಿಯೊಂದರಲ್ಲಿ ಪತ್ತೆಯಾಗಿದೆ.

ಹೌದು ..48 ವರ್ಷದ ರವಿ ಎಂಬುವರು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಡಿಸಿಸಿ ಬ್ಯಾಂಕ್‌ ನಲ್ಲಿ ಸೂಪರ್‌ ವೈಸರ್‌ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಮಾನಸಿಕ ಖಿನ್ನತೆಗೆ ಒಳಗಾಗಿದ್ದಾರೆ ಎಂಬ ಮಾಹಿತಿ ಹೊರಬಂದಿದೆ.

ಶುಕ್ರವಾರ ರವಿಯವರು ಆಚಾನಕ್ಕಾಗಿ ಕಾಣೆಯಾಗಿದ್ದರು ಶನಿವಾರ ಬೆಳಗ್ಗೆ ಶಿಶು ಅಭಿವೃದ್ಧಿ ಇಲಾಖೆಯ ಎದುರುಗಡೆ ಬಾವಿಯಲ್ಲಿ ಶವ ಪತ್ತೆಯಾಗಿದೆ.  ಪತ್ನಿ ಹಾಗೂ ಎರಡು ಪುಟ್ಟ ಮಕ್ಕಳನ್ನು ಅಗಲಿದ್ದಾರೆ.

 

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!