ಚಿಕ್ಕಮಗಳೂರು: ದೇವಿರಮ್ಮ ಬೆಟ್ಟದಿಂದ ಜಾರಿಬಿದ್ದು ಯುವಕನೋರ್ವ ಗಾಯಗೊಂಡಿರುವ ಘಟನೆ ನಡೆದಿದ್ದು ದರ್ಶನ ಪಡೆದು ಹಿಂದಿರುಗುವಾಗ ಬೆಟ್ಟದ ತುಂದಿಯಿಂದ ತರೀಕೆರೆ ಮೂಲದ 21 ವರ್ಷದ ದರ್ಶನ್ ಜಾರಿಬಿದ್ದಿದ್ದಾರೆ. ಈ ವೇಳೆ ಯುವಕನ ಕಾಲು, ತಲೆಗೆ ಗಂಭೀರ ಗಾಯಗಳಾಗಿವೆ.
ಯುವಕನನ್ನ ರಕ್ಷಿಸಿ ಅಗ್ನಿಶಾಮಕ ಸಿಬ್ಬಂದಿ ಹೊತ್ತು ತಂದಿದ್ದು, ಚಿಕ್ಕಮಗಳೂರಿನ ಖಾಸಗಿ ಆಸ್ಪತ್ರೆಯಲ್ಲಿsringeri ದರ್ಶನ್ಗೆ ಚಿಕಿತ್ಸೆ ನೀಡಲಾಗುತ್ತಿದೆ.
