Wednesday, November 11, 2026
Homeಜಿಲ್ಲಾಸುದ್ದಿಚಿಕ್ಕಮಗಳೂರಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್ʼಗೆ ವೋಟ್ ಹಾಕದಂತೆ ಮನವಿ...

ಚಿಕ್ಕಮಗಳೂರಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್ʼಗೆ ವೋಟ್ ಹಾಕದಂತೆ ಮನವಿ ಮನವಿ!

Telegram Group
Join Now

ಚಿಕ್ಕಮಗಳೂರು : ಕರ್ನಾಟಕದಲ್ಲಿ ನಂದಿನಿ ಹಾಲು, ಮೊಸರು ಮತ್ತು ಬಸ್ ಪ್ರಯಾಣ ದರ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಚಿಕ್ಕಮಗಳೂರಿನಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಲಾಯಿತು.

ಚಿಕ್ಕಮಗಳುರು ನಗರದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಮುಂಭಾಗ 100ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ನಡೆದಿದ್ದು  ಮೂರೂವರೆ ವರ್ಷದಿಂದ ತಿಂಗಳಿಗೊಂದರಂತೆ ಬೆಲೆ ಏರಿಕೆ ಮಾಡಿದ್ದಾರೆ ಗ್ಯಾರಂಟಿ ಕೊಟ್ಟು ಪಾಪರ್ ಆಗಿರೋ ಸರ್ಕಾರ ಬೆಲೆ ಏರಿಕೆಯನ್ನೇ ಅಭಿವೃದ್ದಿ ಎಂದು ಭಾವಿಸಿದ್ದಾರೆ ಉಚಿತ ಎಂದೇಳಿ ಅಧಿಕಾರಕ್ಕೆ ಬಂದ ಜನರನ್ನ ಸಂಕಷ್ಟಕ್ಕೆ ದೂಡುತ್ತಿದ್ದಾರೆಂದು ಬಿಜೆಪಿ ಕಿಡಿ ಕಾರಿದೆ.

ಬಿಜೆಪಿ ಯುವ ಮೋರ್ಚಾದಿಂದ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದು  ಪ್ರಯಾಣಿಕರ ಬಳಿ ಮುಂದೆ ಕಾಂಗ್ರೆಸ್ ಓಟ್ ಹಾಕದಂತೆ ಮನವಿ ಮಾಡಿಕೊಳ್ಳಲಾಯಿತು ಹಾಗೆ ಬಿಜೆಪಿಗೆ ಮತ ಹಾಕುವಂತೆ ಕೈ ಮುಗಿದು ಮನವಿ ಮಾಡಿದ ಯುವ ಮೋರ್ಚಾ ಕಾರ್ಯಕರ್ತರು.

 

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!