Wednesday, November 18, 2026
Homeಜಿಲ್ಲಾಸುದ್ದಿElephant Attack: ಬೇಲೂರು ಬಳಿಕ ಎನ್. ಆರ್.ಪುರದಲ್ಲಿ ಕಾಡಾನೆ ದಾಳಿಗೆ ರೈತ ಬ*ಲಿ!

Elephant Attack: ಬೇಲೂರು ಬಳಿಕ ಎನ್. ಆರ್.ಪುರದಲ್ಲಿ ಕಾಡಾನೆ ದಾಳಿಗೆ ರೈತ ಬ*ಲಿ!

Telegram Group
Join Now

ಚಿಕ್ಕಮಗಳೂರು: ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಕಾಡಾನೆಗಳ ದಾಳಿಯಿಂದಾಗಿ ಸತತ ಎರಡು ದಿನಗಳಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದು ಇದು ಮಾಸುವ ಮುನ್ನವೇ ಕಾಫಿನಾಡಲ್ಲಿ ಕಾಡಾನೆ ದಾಳಿಗೆ ರೈತ ಬಲಿಯಾಗಿದ್ದಾನೆ.

ಹೌದು .. ಎನ್. ಆರ್.ಪುರ ತಾಲೂಕಿನ ಹೆನ್ನಂಗಿ ಗ್ರಾಮದಲ್ಲಿ ರೈತ  ಕೃಷ್ಣಮೂರ್ತಿ ಕಾಡಾನೆಗೆ ಬಲಿಯಾಗಿದ್ದು  ಜನತೆಯಲ್ಲಿ ತೀವ್ರ ಆತಂಕ ಹಾಗೂ ಆಕ್ರೋಶಕ್ಕೆ ಗುರಿಯಾಗಿದೆ.

ಬಾಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆನ್ನಂಗಿ ಗ್ರಾಮದ ರೈತ  ದನ ಹುಡುಕಲು ಹೋಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಘಟನೆ ಸಂಬಂಧ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!