Tuesday, November 24, 2026
Homeಜಿಲ್ಲಾಸುದ್ದಿಶಾಸಕರ ಮೇಲೆ ಬೇಸರ: ಜಯಪುರ ಗ್ರಾ.ಪಂ. ವ್ಯಾಪ್ತಿಯ ಜಲದುರ್ಗದಲ್ಲಿ 25ಕ್ಕೂ ಹೆಚ್ಚಿನ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರಿಂದ...

ಶಾಸಕರ ಮೇಲೆ ಬೇಸರ: ಜಯಪುರ ಗ್ರಾ.ಪಂ. ವ್ಯಾಪ್ತಿಯ ಜಲದುರ್ಗದಲ್ಲಿ 25ಕ್ಕೂ ಹೆಚ್ಚಿನ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರಿಂದ ರಾಜೀನಾಮೆ

Telegram Group
Join Now

ಜಯಪುರ: ಮೇಗುಂದ ಹೋಬಳಿಯ ಜಯಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಜಲದುರ್ಗ ಕಾಂಗ್ರೆಸ್ ಪಕ್ಷದ ಬೂತ್ ಸಮಿತಿಯ ಅಧ್ಯಕ್ಷ ಐನಾರ ಹಾಗೂ ಸಂದೀಪ್ ಅವರ ನೇತೃತ್ವದಲ್ಲಿ ಸುಮಾರು 25 ಕ್ಕೂ ಹೆಚ್ಚಿನ ಕಾರ್ಯಕರ್ತರು ಪಕ್ಷದ ವಿವಿಧ ಜವಾಬ್ದಾರಿ ಹಾಗೂ ಪಕ್ಷಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ.

ನಮ್ಮ ಗ್ರಾಮ ಪಂಚಾಯತಿ ಚುನಾವಣೆಯಿಂದ ಹಿಡಿದು ವಿಧಾನಸಭೆ ಚುನಾವಣೆಯ ವರೆಗೆ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಹಗಲು ರಾತ್ರಿ ಶ್ರಮಿಸಿದ್ದೇವೆ ಆದರೆ ಶಾಸಕರು ನಮ್ಮ ಯಾವುದೇ ಕೆಲಸ ಕಾರ್ಯಗಳಿಗೆ ಶಾಸಕರ ಬಳಿ ಹಲವು ಭಾರೀ ಮನವಿ ಸಲ್ಲಿಸಿದರು ಸೂಕ್ತ ಸ್ಪಂದನೆ ಹಾಗೂ ಗೌರವ ದೊರೆಯದಿರುವುದು ನಮಗೆಲ್ಲ ಬೇಸರ ತಂದಿದ್ದು ಆದ್ದರಿಂದ ಈ ಎಲ್ಲಾ ಬೆಳವಣಿಗೆಗಳಿಂದ ಮನನೊಂದು ಸ್ವಯಂಪ್ರೇರಿತವಾಗಿ ರಾಜೀನಾಮೆ ಸಲ್ಲಿಸುತ್ತಿದ್ದೇವೆ ಎಂದು ಪತ್ರದಲ್ಲಿ ನಮೂದಿಸಲಾಗಿದೆ.

ವರದಿ: ಶಶಿ ಬೆತ್ತದಕೊಳಲು

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!