Thursday, November 26, 2026
Homeಗ್ರೇಟರ್ ಬೆಂಗಳೂರುAsha Workers Protest: ಆಶಾ ಕಾರ್ಯಕರ್ತೆಯರ ಪ್ರತಿಭಟನೆಗೆ ಸ್ಯಾಂಡಲ್‌ವುಡ್ ನಟಿ, ಮಾಜಿ ಸಂಸದೆ ರಮ್ಯಾ ಬೆಂಬಲ

Asha Workers Protest: ಆಶಾ ಕಾರ್ಯಕರ್ತೆಯರ ಪ್ರತಿಭಟನೆಗೆ ಸ್ಯಾಂಡಲ್‌ವುಡ್ ನಟಿ, ಮಾಜಿ ಸಂಸದೆ ರಮ್ಯಾ ಬೆಂಬಲ

Telegram Group
Join Now

ಬೆಂಗಳೂರು:  ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸ್ತಿರೋ ಹೋರಾಟ 9ನೇ ದಿನಕ್ಕೆ ಕಾಲಿಟ್ಟಿದೆ. ಹೋರಾಟದ ಸ್ಥಳಕ್ಕೆ ಬಂದು ನೈತಿಕ ಬೆಂಬಲ ಸೂಚಿಸಿ ನಟಿ ರಮ್ಯಾ ಭಾವುಕರಾಗಿದ್ದಾರೆ.

ನವೆಂಬರ್ 24, 2026 ರಂದು ಪ್ರತಿಭಟನೆಯ 8ನೇ ದಿನದಂದು ಫ್ರೀಡಂ ಪಾರ್ಕ್‌ಗೆ ಭೇಟಿ ನೀಡಿದ ಅವರು, ಮಳೆ, ಚಳಿ ಮತ್ತು ಬಿಸಿಲನ್ನು ಲೆಕ್ಕಿಸದೆ ತಮ್ಮ ಪುಟ್ಟ ಮಕ್ಕಳೊಂದಿಗೆ ಧರಣಿ ಕುಳಿತಿರುವ ಮಹಿಳೆಯರ ಪರಿಸ್ಥಿತಿಯನ್ನು ಕಂಡು ಕಣ್ಣೀರಿಟ್ಟರು.

“ನಿವಿಲ್ಲದೆ ಏನೂ ನಡೆಯುವುದಿಲ್ಲ, ನೀವೇ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಬೆನ್ನೆಲುಬು. ನಿಮ್ಮ ಈ ಪರಿಸ್ಥಿತಿ ನೋಡಿ ನನ್ನ ಮನಸ್ಸಿಗೆ ತುಂಬಾ ಸಂಕಟವಾಗುತ್ತಿದೆ” ಎಂದು ರಮ್ಯಾ ಕಾರ್ಯಕರ್ತೆಯರಿಗೆ ಸಾಂತ್ವನ ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!