Thursday, November 26, 2026
Homeಕ್ರೈಮ್ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ಜಾಮೀನು ರದ್ದುಗೊಳಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ!

ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ಜಾಮೀನು ರದ್ದುಗೊಳಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ!

Telegram Group
Join Now

ಬೆಂಗಳೂರು: ಧಾರವಾಡದ ಬಿಜೆಪಿ ಲೀಡರ್‌ ಯೋಗೀಶ್ ಗೌಡ ಕೊ*ಲೆ ಕೇಸ್‌ನಲ್ಲಿ ಶಾಸಕ ವಿನಯ್‌ ಬೇಲನ್ನ ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದೆ.

ಎರಡು ವಾರಗಳ ಒಳಗಾಗಿ ನ್ಯಾಯಾಲಯದ ಮುಂದೆ ಶರಣಾಗುವಂತೆ ಖಡಕ್ ಸೂಚನೆ ನೀಡಿದೆ. ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ನೇತೃತ್ವದ ದ್ವಿಸದಸ್ಯ ಪೀಠ ಈ ಮಹತ್ವದ ಆದೇಶ ಹೊರಡಿಸಿದೆ.

ಜಾಮೀನು ರದ್ದತಿಯಿಂದಾಗಿ ಶಾಸಕ ವಿನಯ್ ಕುಲಕರ್ಣಿಗೆ ಪರಪ್ಪನ ಅಗ್ರಹಾರದ ಕಾರಾಗೃಹವೇ ಗತಿಯಾದಂತಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!